ಕೇಂದ್ರದಿಂದ ಕಾಂಗ್ರೆಸ್ ಸಂಸದ ಶಶಿ ತರೂರ್ಗೆ ಮಹತ್ವದ ಜವಾಬ್ದಾರಿ

(ನ್ಯೂಸ್ ಕಡಬ) newskadaba.com , ಮೇ.17: ಭಾರತ ಸರ್ಕಾರ ಸರ್ವಪಕ್ಷದ ಸಹಕಾರದೊಂದಿದೆ ಪಾಕ್​​​​ಗೆ ಬುದ್ಧಿ ಕಲಿಸಲು ಮುಂದಾಗಿದೆ. ಸರ್ವಪಕ್ಷ ನಿಯೋಗವನ್ನು ಭಾರತದ ಮಿತ್ರರಾಷ್ಟ್ರಗಳಿಗೆ ಕಳುಹಿಸಿ ಅಲ್ಲಿ ಭಯೋತ್ಪಾದನೆಯ ವಿರುದ್ಧ ಶೂನ್ಯ ಸಹಿಷ್ಣುತೆಯ ಭಾರತ ಹೊಂದಿದೆ ಎಂದು ಸಾರುವ ಕೆಲಸ ಮಾಡಲಿದೆ. ಈ ನಿಯೋಗದ ನೇತೃತ್ವವನ್ನು ಕಾಂಗ್ರೆಸ್ ಸಂಸದ ಶಶಿ ತರೂರ್​ಗೆ ನೀಡಲಾಗಿದೆ. ಕಾಂಗ್ರೆಸ್​​​ ಬಿಜೆಪಿ ವಿರೋಧ ಪಕ್ಷಗಳಾಗಿದ್ದರು, ದೇಶದ ವಿಷಯ ಬಂದಾಗ ಒಟ್ಟಾಗಿರಬೇಕು ಎಂಬುವುದಾಗಿ ಈ ಮೂಲಕ ಹೇಳಿದೆ. ಪಾಕ್ ಹಾಗೂ ಭಯೋತ್ಪಾದನೆ ಕೃತ್ಯಕ್ಕೆ ಒಂದು ಪೂರ್ಣವಿರಾಮ […]

ಕೇಂದ್ರದಿಂದ ಕಾಂಗ್ರೆಸ್ ಸಂಸದ ಶಶಿ ತರೂರ್ಗೆ ಮಹತ್ವದ ಜವಾಬ್ದಾರಿ Read More »

ಬ್ರೇಕಿಂಗ್ ನ್ಯೂಸ್