ಮರಳು ವಾಹನಗಳಿಗೆ ಜಿಪಿಎಸ್ ಕಡ್ಡಾಯ ► ಜಿಲ್ಲಾಧಿಕಾರಿ ಶಶಿಕುಮಾರ್ ಸೆಂಥಿಲ್
(ನ್ಯೂಸ್ ಕಡಬ) newskadaba.com ಮಂಗಳೂರು, ನ.23. ಮರಳುಗಾರಿಕೆಯಲ್ಲಿ ತೊಡಗಿಸಿಕೊಂಡಿರುವ ಲಾರಿ ಹಾಗೂ ಬೋಟುಗಳಿಗೆ ಜಿಪಿಎಸ್ ಮೆಷಿನ್ ಅಳವಡಿಕೆ ಕಡ್ಡಾಯ ಎಂದು ಜಿಲ್ಲಾಧಿಕಾರಿ ಡಾ. ಸಸಿಕುಮಾರ್ ಸೆಂಥಿಲ್ ತಿಳಿಸಿದ್ದಾರೆ. ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮರಳು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಮರಳುಗಾರಿಕೆಯಲ್ಲಿ ಬಳಸಲಾಗುವ ಎಲ್ಲಾ ವಿಧದ ಬೋಟುಗಳಿಗೆ ಆಯಾ ನದಿಗೆ ಸಂಬಂಧಪಟ್ಟಂತೆ ನಿರ್ದಿಷ್ಟ ಬಣ್ಣ ಅಳವಡಿಸಬೇಕಾಗುತ್ತದೆ. ಅದೇ ರೀತಿ ಲಾರಿಗಳಿಗೂ “ಮರಳು ಸಾಗಾಟದ ವಾಹನ” ಎಂದು ನಮೂದಿಸಬೇಕಾಗುತ್ತದೆ. ಈಗಾಗಲೇ […]
ಮರಳು ವಾಹನಗಳಿಗೆ ಜಿಪಿಎಸ್ ಕಡ್ಡಾಯ ► ಜಿಲ್ಲಾಧಿಕಾರಿ ಶಶಿಕುಮಾರ್ ಸೆಂಥಿಲ್ Read More »
ಕರಾವಳಿ
