ಆಡು, ಕುರಿ ಆಕಸ್ಮಿಕ ಸಾವು- ಪರಿಹಾರಕ್ಕೆ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಅ. 17. 2023-24ನೇ ಸಾಲಿನ ಅನುಗ್ರಹ ಯೋಜನೆಯಡಿ ಆಕಸ್ಮಿಕ ಮರಣ ಹೊಂದಿದ ಆಡು ಮತ್ತು ಕುರಿಗಳಿಗೆ ಪ್ರತಿಯೊಂದಕ್ಕೆ ಗರಿಷ್ಟ ರೂ. 5,000 ದಂತೆ ಹಾಗೂ ದನ ಮತ್ತು ಎಮ್ಮೆಗಳಿಗೆ ಗರಿಷ್ಟ ರೂ.10,000 ದಂತೆ ಕರ್ನಾಟಕ ಸರ್ಕಾರ ಪರಿಹಾರ ಘೋಷಿಸಿದೆ. ಜಾನುವಾರು ಮಾಲೀಕರು ಸದರಿ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳಲು ಮೃತಪಟ್ಟ ಜಾನುವಾರುವಿನ ಮರಣೋತ್ತರ ಪರೀಕ್ಷೆ ನಡೆಸಿ ಸ್ಥಳೀಯ ಪಶುವೈದ್ಯರಿಂದ ದೃಢೀಕರಿಸಿದ ನಂತರವೇ ಯೋಜನೆಯ ಸೌಲಭ್ಯವನ್ನು ಪಡೆಯಬಹುದು. ಪಶು ಸಖಿಯರು ಮೃತಪಟ್ಟ ಜಾನುವಾರುವಿನ ಮಾಲೀಕರಿಗೆ ಈ […]
ಆಡು, ಕುರಿ ಆಕಸ್ಮಿಕ ಸಾವು- ಪರಿಹಾರಕ್ಕೆ ಅರ್ಜಿ ಆಹ್ವಾನ Read More »
ಕರಾವಳಿ