‘ಪಂಕಜಾ..’ ಹಾಡಿಗೆ ಕುಣಿದಿದ್ದ ಶೆಫಾಲಿ ಜರಿವಾಲ ಹೃದಯಘಾತದಿಂದ ಸಾವು

(ನ್ಯೂಸ್‌ ಕಡಬ) newskadaba.com ಜೂ.28: ಪುನೀತ್ ರಾಜ್​ಕುಮಾರ್ ಜೊತೆ ‘ನಾ ಬೋರ್ಡು ಇರದ ಬಸ್ಸನು..’ ಹಾಡಿಗೆ ಮಸ್ತ್ ಆಗಿ ಕುಣಿದಿದ್ದ ನಟಿ ಶೆಫಾಲಿ ಜರಿವಾಲಾ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ ಕೇವಲ 42 ವರ್ಷ ವಯಸ್ಸಾಗಿತ್ತು. ಮುಂಬೈನ ಅಂಧೇರಿ ಲೋಖಂಡ್‌ವಾಲಾ ಪ್ರದೇಶದಲ್ಲಿ ವಾಸಿಸುತ್ತಿದ್ದ ನಟಿ ಶೆಫಾಲಿ ಜೂನ್ 27ರ ಬೆಳಿಗ್ಗೆ 11 ಗಂಟೆ ಸುಮಾರಿಗೆ ತೀವ್ರ ಅಸ್ವಸ್ಥರಾದರು. ಅವರಿಗೆ ಎದೆನೋವು ಕಾಣಿಸಿಕೊಂಡಿತು. ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೆ, ಯಾವುದೇ ಪ್ರಯೋಜನ ಆಗಲಿಲ್ಲ. ಆಗಲೇ ಅವರು ನಿಧನ […]

‘ಪಂಕಜಾ..’ ಹಾಡಿಗೆ ಕುಣಿದಿದ್ದ ಶೆಫಾಲಿ ಜರಿವಾಲ ಹೃದಯಘಾತದಿಂದ ಸಾವು Read More »

ಸಿನಿಮಾ