crime, arrest, suspected

ಚಿಪ್ಪು ಹಂದಿಯ ಚಿಪ್ಪು ಪತ್ತೆ: ಆರೋಪಿ ಬಂಧನ

(ನ್ಯೂಸ್ ಕಡಬ) newsksdaba.com ಜೂ. 05. ಚಿಪ್ಪು ಹಂದಿಯ ಚಿಪ್ಪುಗಳನ್ನು ಮಾರಾಟಕ್ಕೆ ಯತ್ನಿಸುತಿದ್ದ ವ್ಯಕ್ತಿಯೋರ್ವನನ್ನು ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ನ್ಯಾಯಾಂಗ ಬಂದನಕ್ಕೆ  ಒಳಪಡಿಸಿರುವ ಘಟನೆ ನಗರದ  ಕೆಪಿಟಿ ಜಂಕ್ಷನ್ ಬಳಿ ನಡೆದಿದೆ.   ಬಂಧಿತ ಆರೋಪಿಯನ್ನು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಈಶ್ವರ ನಾಗು ಮರಾಠಿ ಎಂದು ಗುರುತಿಸಲಾಗಿದೆ.  ಬಂಧಿತ ಆರೋಪಿಯಿಂದ 3 ಕಿ.ಗ್ರಾಂ ತೂಕದ ಚಿಪ್ಪು ಹಂದಿಯ ಚಿಪ್ಪನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆಯಲ್ಲಿ ಬೆಂಗಳೂರು, ಮತ್ತು ಮಡಿಕೇರಿ […]

ಚಿಪ್ಪು ಹಂದಿಯ ಚಿಪ್ಪು ಪತ್ತೆ: ಆರೋಪಿ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್