ಹಳಿ ದಾಟುವಾಗ ಅಂಧ ಯುವಕನೋರ್ವ ರೈಲಿಗೆ ಸಿಲುಕಿ ಮೃತ್ಯು
(ನ್ಯೂಸ್ ಕಡಬ)newskadaba.com ಶಿವಮೊಗ್ಗ, ಜ.30. ರೈಲು ಹಳಿ ದಾಟುವಾಗ ಅಂಧ ಯುವಕನೋರ್ವ ರೈಲಿಗೆ ಸಿಲುಕಿ ಮೃತಪಟ್ಟ ಘಟನೆ ನಡೆದಿದೆ. ಶಿವಮೊಗ್ಗ-ಬೆಂಗಳೂರು ಡೆಮೋ ರೈಲು ಮಧ್ಯಾಹ್ನ 1-30 ಕ್ಕೆ ಭದ್ರಾವತಿಯ ಹುತ್ತಾ ಕಾಲೋನಿಯ ಬಳಿ ಚಲಿಸುವಾಗ ಹಳಿ ದಾಟುತ್ತಿದ್ದ 34 ವರ್ಷದ ಯುವಕನ ಮೇಲೆ ಹರಿದು ಹೋಗಿದೆ. ರೈಲಿಗೆ ಸಿಲುಕಿ ಸಾವನ್ನಪ್ಪಿದ ಯುವಕನನ್ನ ಮಹೇಶ್ ಎಂದು ಗುರುತಿಸಲಾಗಿದೆ. ಮಹೇಶ್ ಗೆ ಕಣ್ಣು ಕಾಣಿಸುತ್ತಿರಲಿಲ್ಲ. ಕಿವಿ ಸಹ ಮಂದವಾಗಿತ್ತು ಎಂದು ಹೇಳಲಾಗುತ್ತಿದೆ. ಈತ ಉಜ್ಜೈನಿಪುರದ 8 ನೇ ತಿರುವಿನ ನಿವಾಸಿಯಾಗಿದ್ದಾನೆ. […]
ಹಳಿ ದಾಟುವಾಗ ಅಂಧ ಯುವಕನೋರ್ವ ರೈಲಿಗೆ ಸಿಲುಕಿ ಮೃತ್ಯು Read More »
ಕರ್ನಾಟಕ, ಕ್ರೈಮ್ ನ್ಯೂಸ್