ನೂಜಿಬಾಳ್ತಿಲ: ಎನ್ಎಸ್ಎಸ್ ಶಿಬಿರ ►ಶಿಬಿರಾಗ್ನಿ

(ನ್ಯೂಸ್ ಕಡಬ) newskadaba.com ಕಡಬ,ಅ.6. ನೂಜಿಬಾಳ್ತಿಲ ಬೆಥನಿ ಸಂ.ಪ.ಪೂ.ಕಾಲೇಜಿನಲ್ಲಿ ನಡೆಯುತ್ತಿರುವ ಕಡಬ ಸ.ಪ.ಪೂ.ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಅಂಗವಾಗಿ ಬುಧವಾರ ರಾತ್ರಿ ಶಿಬಿರಾಗ್ನಿ ಕಾರ್ಯಕ್ರಮ ನಡೆಯಿತು. ಕಡಬ ಶ್ರೀದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ, ನಿವೃತ್ತ ಮುಖ್ಯ ಗುರು ಜನಾರ್ದನ ಗೌಡ ಪಣೆಮಜಲು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿರು. ಮೆಸ್ಕಾಂ ಸಹಾಯಕ ಇಂಜಿನಿಯರ್ ಸಜಿ, ಸುದ್ದಿಪತ್ರಿಕೆ ವರದಿಗಾರ ಖಾದರ್ ಸಾಹೇಬ್ ಕಲ್ಲುಗುಡ್ಡೆ, ಬೆಥನಿ ಪ.ಪೂ.ಕಾಲೇಜಿನ ಪ್ರಾಚಾರ್ಯ ಜಾರ್ಜ್ ಟಿ.ಎಸ್, ಕಡಬ ಕಾಲೇಜಿನ […]

ನೂಜಿಬಾಳ್ತಿಲ: ಎನ್ಎಸ್ಎಸ್ ಶಿಬಿರ ►ಶಿಬಿರಾಗ್ನಿ Read More »

ಕರಾವಳಿ