ಮಂಗಳೂರು:ನೀರು ಪಾಲಾದ ಯುವಕ ► ಕೊಲೆ ಶಂಕೆ

(ನ್ಯೂಸ್ ಕಡಬ) newskadaba.com ಮಂಗಳೂರು,ಅ.5. ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಸಂಜಿ ಸಮೀಪದ ಶಿಬರೂರು ದೇವಸ್ಥಾನ ಸಮೀಪದ ಕೆರೆಯಲ್ಲಿ ಯುವಕನನ್ನು ಸ್ನೇಹಿತರೇ ನೀರಿನಲ್ಲಿ ಮುಳುಗಿಸಿ ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ. ಮಂಗಳವಾರ ರಾತ್ರಿ ಘಟನೆ ನಡೆದಿದ್ದು ಸುರತ್ಕಲ್ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ನಾಲ್ವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮೃತನನ್ನು ಸುರತ್ಕಲ್ ನ ಕೃಷ್ಣಾಪುರದ ನಿವಾಸಿ ಫಯಾಜ್ ಎಂಬವರ ಪುತ್ರ ಮಕ್ಸೂದ್ ಎಂದು ಗುರುತಿಸಲಾಗಿದೆ. ಮೃತ ಮಕ್ಸೂದ್ ಮಂಗಳೂರಿನ ಎಂಆರ್ ಪಿಎಲ್ ನಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಮಕ್ಸೂದ್ ಅಕ್ಟೋಬರ್ 3 ರಂದು […]

ಮಂಗಳೂರು:ನೀರು ಪಾಲಾದ ಯುವಕ ► ಕೊಲೆ ಶಂಕೆ Read More »

ಕರಾವಳಿ