shivamogga

ಗುರು ಪಟ್ಟಾಭಿಷೇಕಕ್ಕೆ ಒಂದು ತಿಂಗಳು ಇರುವಾಗಲೇ ► ಶಿವಮೊಗ್ಗದಲ್ಲಿ ನೇಣಿಗೆ ಶರಣಾದ ಉಜಿರೆಯ ಕ್ರೈಸ್ತ ಪಾದ್ರಿ!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ನ.1. ಉಜಿರೆಯ ವ್ಯಕ್ತಿಯೋರ್ವರು ಶಿವಮೊಗ್ಗದ ಆಲ್ಕೋಳದಲ್ಲಿರುವ ಚೈತನ್ಯ ರೂರಲ್ ಡೆವಲಪ್‌ಮೆಂಟ್‌ ಸೊಸೈಟಿಯ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಉಜಿರೆ ಮೂಲದ ಸುನೀಲ್‌ ಫರ್ನಾಂಡಿಸ್(33) ಎಂದು ಗುರುತಿಸಲಾಗಿದೆ. ಮೇ ತಿಂಗಳಲ್ಲಿ ಉಜಿರೆಯಿಂದ ಪಾದ್ರಿ ತರಬೇತಿಗಾಗಿ ಶಿವಮೊಗ್ಗಕ್ಕೆ ತೆರಳಿದ್ದ ಸುನೀಲ್, ಬ್ರದರ್‌ ದೀಕ್ಷೆ ಪಡೆದು ತರಬೇತಿ ಪಡೆಯುತ್ತಿದ್ದರು. 14 ವರ್ಷಗಳ ಗುರು ಸೇವೆ ಪೂರ್ಣಗೊಂಡು ಮುಂದಿನ ತಿಂಗಳು ಪಟ್ಟಾಭಿಷೇಕಕ್ಕೆ ತಯಾರಿ ನಡೆಯುತ್ತಿತ್ತು. ಈ ವೇಳೆಯೇ […]

ಗುರು ಪಟ್ಟಾಭಿಷೇಕಕ್ಕೆ ಒಂದು ತಿಂಗಳು ಇರುವಾಗಲೇ ► ಶಿವಮೊಗ್ಗದಲ್ಲಿ ನೇಣಿಗೆ ಶರಣಾದ ಉಜಿರೆಯ ಕ್ರೈಸ್ತ ಪಾದ್ರಿ! Read More »

ಕರಾವಳಿ

ಗಂಡನ ಮನೆಯವರ ಕಿರುಕುಳ ► ದೇವಿಯ ವಿಗ್ರಹಕ್ಕೆ ತ್ರಿಶೂಲದಿಂದ ಹೊಡೆದು ದೇವರ ಮೇಲೆ ಸೇಡು ತೀರಿಸಿಕೊಂಡ ಮಹಿಳೆ!

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಅ.9. ಗಂಡ ಮತ್ತು ಆತನ ಮನೆಯವರ ಟಾರ್ಚರ್‍ನಿಂದಾಗಿ ರೊಚ್ಚಿಗೆದ್ದ ಮಹಿಳೆಯೊಬ್ಬರು  ದೇವಾಲಯದ ಗರ್ಭಗುಡಿಗೆ ನುಗ್ಗಿ ದೇವಿಯ ವಿಗ್ರಹದ ಮೇಲೆಯೇ ದಾಳಿ ಮಾಡಿದ ಘಟನೆ ಶಿವಮೊಗ್ಗದ ಶಂಕರಮಠ ರಸ್ತೆಯಲ್ಲಿರುವ ನಿಮಿಷಾಂಬಾ ದೇವಿಯ ದೇವಾಲಯದಲ್ಲಿ ಸೋಮವಾರ ನಡೆದಿದೆ. ನಿಮಿಷಾಂಬಾ ದೇವಿ ದೇವಾಲಯದಲ್ಲಿ ಎಂದಿನಂತೆ ಪೂಜೆ ನಡೆಯುತ್ತಿದ್ದ ಸಂದರ್ಭದಲ್ಲಿ ಪ್ರದಕ್ಷಿಣೆ ಹಾಕುತ್ತಿದ್ದ ಮಹಿಳೆಯೊಬ್ಬರು ಏಕಾಏಕಿ ಗರ್ಭಗುಡಿಗೆ ನುಗ್ಗಿದ್ದಾರೆ. ಬಳಿಕ ದೇವಿಯ ತ್ರಿಶೂಲ ಕೈಗೆ ತೆಗೆದುಕೊಂಡು ದೇವಿಗೇ ಹೊಡೆದಿದ್ದಾರೆ. ಇವರನ್ನು ಹಿಡಿಯಲು ಹೋದ ಅರ್ಚಕರಿಗೆ ಹಾಗೂ ನೆರೆದಿರುವ ಭಕ್ತರಿಗೆ ತ್ರಿಶೂಲ

ಗಂಡನ ಮನೆಯವರ ಕಿರುಕುಳ ► ದೇವಿಯ ವಿಗ್ರಹಕ್ಕೆ ತ್ರಿಶೂಲದಿಂದ ಹೊಡೆದು ದೇವರ ಮೇಲೆ ಸೇಡು ತೀರಿಸಿಕೊಂಡ ಮಹಿಳೆ! Read More »

ಕರ್ನಾಟಕ

ಕಡಬ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ► ಶಿವಮೊಗ್ಗ ಜಿ.ಪಂ.ಸದಸ್ಯ ಮಂಜುನಾಥ ನಾಯ್ಕ್‌ ಭೇಟಿ

(ನ್ಯೂಸ್ ಕಡಬ) newskadaba.com ಕಡಬ,ಅ.6. ಶಿವಮೊಗ್ಗ ಜಿ.ಪಂ. ಶಿಕಾರಿಪುರ ಕ್ಷೇತ್ರದ ಸದಸ್ಯರಾದ ಮಂಜುನಾಥ ನಾಯ್ಕ್‌ರವರು ಕಡಬದ ಭಾಗೀರಥಿ ಟವರ್ಸ್‌ನಲ್ಲಿರುವ  ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಗುರುವಾರ ಭೇಟಿ ನೀಡಿದರು. ಕಡಬ ಬ್ಲಾಕ್ ಕಾಂಗ್ರೆಸ್ ನ ಕಾರ್ಯ ಚಟುವಟಿಕೆಗಳ ಬಗ್ಗೆ ಅವರು ಮಾಹಿತಿ ಪಡೆದುಕೊಂಡರು. ಜಿ.ಪಂ.ಸದಸ್ಯ ಪಿ.ಪಿ.ವರ್ಗೀಸ್ರವರು ಮಾಹಿತಿ ನೀಡಿದರು. ಶಿಕಾರಿಪುರ ಬ್ಲಾಕ್ನ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ನಾಯ್ಕ್‌ರವರು ಈ ಸಂದರ್ಭದಲ್ಲಿ ಜೊತೆಗಿದ್ದರು. ಸುಳ್ಯ ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸುಧೀರ್ ದೇವಾಡಿಗ, ಪುತ್ತೂರು

ಕಡಬ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ► ಶಿವಮೊಗ್ಗ ಜಿ.ಪಂ.ಸದಸ್ಯ ಮಂಜುನಾಥ ನಾಯ್ಕ್‌ ಭೇಟಿ Read More »

ಕರಾವಳಿ

ಖಾಸಗಿ ಬಸ್ ಗಳು ಮುಖಾಮುಖಿ ಡಿಕ್ಕಿ ►ಪ್ರಯಾಣಿಕರಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಹೊಸನಗರ,ಅ.02, ಎರಡು ಖಾಸಗಿ ಬಸ್ ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಪ್ರಯಾಣಿಕರಿಗೆ ಗಾಯಗಳು ಆಗಿರುವ ಘಟನೆ ತಾಲೂಕಿನ ಹನಿಯಾ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಸಂಜೆ ಸಂಭವಿಸಿದೆ. ಕುಂದಾಪುರದಿಂದ ಶಿವಮೊಗ್ಗ ದತ್ತ ಸಾಗುತ್ತಿದ್ದ ಹನುಮಾನ್ ಕಂಪನಿಯ ಬಸ್ ಹಾಗೂ ಹೊಸನಗರ ಕಡೆಯಿಂದ ಕುಂದಾಪುರಕ್ಕೆ ತೆರಳುತ್ತಿದ್ದ ದುರ್ಗಾಂಬ ಬಸ್ಸುಗಳು ಮುಖಾಮುಖಿ ಡಿಕ್ಕಿ ಹೊಡೆದಿವೆ. ಡಿಕ್ಕಿಯ ರಭಸಕ್ಕೆ ಬಸ್ಸುಗಳ ಮುಂಬಾಗ ನಜ್ಜುಗುಜ್ಜಾಗಿದೆ. ಬಸ್ ಗಳ ಚಾಲಕರಿಗೆ ಹಾಗೂ 5 ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ. 20 ಪ್ರಯಾಣಿಕರು

ಖಾಸಗಿ ಬಸ್ ಗಳು ಮುಖಾಮುಖಿ ಡಿಕ್ಕಿ ►ಪ್ರಯಾಣಿಕರಿಗೆ ಗಂಭೀರ ಗಾಯ Read More »

ಕರ್ನಾಟಕ
Scroll to Top