ಗುಟ್ಕಾ-ಪಾನ್ ಮಸಾಲ ತಯಾರಕರಿಗೆ ಶಾಕ್ – ಹೊಸ ಸೆಸ್ ಮಸೂದೆ ಮಂಡನೆ

(ನ್ಯೂಸ್‌ ಕಡಬ) newskadaba.com, ಡಿ.01: ಸಂಸತ್‌ನ ಚಳಿಗಾಲದ ಅಧಿವೇಶನ ಇಂದು ಆರಂಭವಾಗುತ್ತಿದ್ದು, ಡಿಸೆಂಬರ್ 19ರಂದು ಕೊನೆಗೊಳ್ಳಲಿದೆ. ಈ ಬಾರಿ ಗುಟ್ಕಾ, ಪಾನ್ ಮಸಾಲಾ ಮತ್ತು ತಂಬಾಕು ಆಧಾರಿತ ಉತ್ಪನ್ನಗಳ ಉದ್ಯಮವನ್ನು ಗುರಿಯಾಗಿಸಿದ ಕಠಿಣ ಕಾನೂನನ್ನು ಕೇಂದ್ರ ಸರ್ಕಾರ ಪರಿಚಯಿಸಲು ಸಜ್ಜಾಗಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ‘ಆರೋಗ್ಯ ಭದ್ರತೆಯಿಂದ ರಾಷ್ಟ್ರೀಯ ಭದ್ರತಾ ಸೆಸ್ ಮಸೂದೆ, 2025’ ಅನ್ನು ಮಂಡಿಸಲಿದ್ದಾರೆ ಎಂದು ವರದಿಗಳು ತಿಳಿಸಿವೆ. ಹೊಸ ಮಸೂದೆಯ ಪ್ರಕಾರ, ತಂಬಾಕು, ಗುಟ್ಕಾ, ಪಾನ್ ಮಸಾಲಾ ಉತ್ಪಾದನಾ ಘಟಕಗಳ ಮೇಲೆ […]

ಗುಟ್ಕಾ-ಪಾನ್ ಮಸಾಲ ತಯಾರಕರಿಗೆ ಶಾಕ್ – ಹೊಸ ಸೆಸ್ ಮಸೂದೆ ಮಂಡನೆ Read More »

ಬ್ರೇಕಿಂಗ್ ನ್ಯೂಸ್