ಆಪರೇಷನ್ ಹಸ್ತಕ್ಕೆ ಮುಂದಾದ ಕಾಂಗ್ರೆಸ್ – ಶಾಸಕ ಮುನಿರತ್ನಗೆ ಶಾಕ್..!
(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 24. ಆಪರೇಷನ್ ಹಸ್ತಕ್ಕೆ ಮುಂದಾಗಿರುವ ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಅವರ ಸಹೋದರ ಸಂಸದ ಸುರೇಶ್ ಕಾಂಗ್ರೆಸ್-ಜೆಡಿಎಸ್ ಮೃತ್ರಿ ಸರ್ಕಾರದ ಪತನಕ್ಕೆ ಕಾರಣಕರ್ತರಾಗಿದ್ದವರಲ್ಲಿ ಓರ್ವರಾದ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಶಾಸಕ ಮುನಿರತ್ನಗೆ ದೊಡ್ಡ ಶಾಕ್ ನೀಡಿದ್ದಾರೆ. ಬಿಬಿಎಂಪಿ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಕಾರ್ಯ ಪ್ರವೃತ್ತರಾಗಿರುವ ಡಿಕೆ ಬ್ರದರ್ಸ್, ಕಾಂಗ್ರೆಸ್ನಿಂದ ದೂರ ಉಳಿದವರನ್ನು ವಾಪಸ್ ಕರೆತರುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದು, ಇದರ ಫಲವಾಗಿ ಶಾಸಕ ಮುನಿರತ್ನ, ಮಾಜಿ ಬಿಬಿಎಂಪಿ […]
ಆಪರೇಷನ್ ಹಸ್ತಕ್ಕೆ ಮುಂದಾದ ಕಾಂಗ್ರೆಸ್ – ಶಾಸಕ ಮುನಿರತ್ನಗೆ ಶಾಕ್..! Read More »
ಕರ್ನಾಟಕ
