ದಳಪತಿ ವಿಜಯ್ ಫ್ಯಾನ್ಸ್‌ಗೆ ಶಾಕ್; ‘ಜನ ನಾಯಗನ್’ ಸಿನಿಮಾ ರಿಲೀಸ್ ಮುಂದಕ್ಕೆ

(ನ್ಯೂಸ್‌ ಕಡಬ) newskadaba.com,ಜ.07: ತಮಿಳು ನಟ ದಳಪತಿ ವಿಜಯ್ ಅಭಿನಯದ ಬಹುನಿರೀಕ್ಷಿತ ಕೊನೆಯ ಚಿತ್ರ ‘ಜನ ನಾಯಗನ್’ಗಾಗಿ ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದರು. ಆದರೆ ಇದೀಗ ಸಿನಿಮಾ ರಿಲೀಸ್ ತಾತ್ಕಲಿಕವಾಗಿ ಮುಂದಕ್ಕೆ ಹೋಗಿದೆ ಎನ್ನಲಾಗುತ್ತಿದೆ. ಜನ ನಾಯಗನ್ ಚಿತ್ರಕ್ಕೆ ಸೆನ್ಸಾರ್ ಮಾಡಿಸಲು ‘ಕೆವಿಎನ್’ ಸಂಸ್ಥೆ ಡಿಸೆಂಬರ್ 18ರಂದೇ ಸಿನಿಮಾ ಸಲ್ಲಿಸಿತ್ತು. ಸಿನಿಮಾ ನೋಡಿದ ಮಂಡಳಿ 27 ಕಡೆ ಬದಲವಾಣೆ/ಕಟ್‌ಗೆ ಸೂಚನೆ ನೀಡಿತ್ತು. ಇದನ್ನು ಸಿನಿಮಾ ಪಾಲಿಸಿತ್ತು. ಬಳಿಕ ಸಿನಿಮಾವನ್ನ ಮರು ಸಲ್ಲಿಕೆ ಮಾಡಿತ್ತು. ಆದರೆ, ಇದನ್ನು ಮಂಡಳಿ ಒಪ್ಪದೆ, […]

ದಳಪತಿ ವಿಜಯ್ ಫ್ಯಾನ್ಸ್‌ಗೆ ಶಾಕ್; ‘ಜನ ನಾಯಗನ್’ ಸಿನಿಮಾ ರಿಲೀಸ್ ಮುಂದಕ್ಕೆ Read More »

ಬ್ರೇಕಿಂಗ್ ನ್ಯೂಸ್, ಸಿನಿಮಾ