ವಿದ್ಯುತ್ ಗ್ರಾಹಕರಿಗೆ ಶಾಕ್, ಕೆಇಆರ್ಸಿಯಿಂದ ದರ ಏರಿಕೆ
(ನ್ಯೂಸ್ ಕಡಬ) newskadaba.com ಮಾ. 20 ಬೆಂಗಳೂರು: ಬಸ್ ಟಿಕೆಟ್ ದರ ಹೆಚ್ಚಳ, ಮೆಟ್ರೋ ಪ್ರಯಾಣ ದರ ಸೇರಿದಂತೆ ನಾನಾ ಬಗೆಯ ಬೆಲೆ ಏರಿಕೆಗಳ ಹೊಡೆತದಿಂದ ಕಂಗೆಟ್ಟಿರುವ ರಾಜ್ಯದ ಜನತೆಗೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (KERC) ಕೂಡ ಇದೀಗ ಶಾಕ್ ನೀಡಿದೆ. ವಿದ್ಯುತ್ ದರ ಪ್ರತಿ ಯೂನಿಟ್ಗೆ 36 ಪೈಸೆ ಹೆಚ್ಚಳ ಮಾಡಲಾಗಿದೆ. ಏಪ್ರಿಲ್ 1 ರಿಂದಲೇ ಹೊಸ ಆದೇಶ ಜಾರಿಯಾಗಲಿದೆ. ವಿದ್ಯುತ್ ಪ್ರಸರಣ ಮತ್ತು ಎಸ್ಕಾಂ ಸಿಬ್ಬಂದಿ ಪಿಂಚಿಣಿ, ಗ್ರಾಚ್ಯುಟಿಗಾಗಿ ಗ್ರಾಹಕರಿಂದ ವಸೂಲಿಗೆ ಕೆಇಆರ್ಸಿ ಮುಂದಾಗಿದ್ದು, ದರ ಹೆಚ್ಚಳದ […]
ವಿದ್ಯುತ್ ಗ್ರಾಹಕರಿಗೆ ಶಾಕ್, ಕೆಇಆರ್ಸಿಯಿಂದ ದರ ಏರಿಕೆ Read More »
ಕರ್ನಾಟಕ
