ಪ್ರಧಾನಿ ಮೋದಿ ಜೀವನಾಧಾರಿತ ‘ಮಾ ವಂದೇ’ ಸಿನಿಮಾ ಚಿತ್ರೀಕರಣ ಆರಂಭ
(ನ್ಯೂಸ್ ಕಡಬ) newskadaba.com,ಡಿ.24: ಪ್ರಧಾನಿ ನರೇಂದ್ರ ಮೋದಿಯವರ ಜೀವನಾಧಾರಿತ ‘ಮಾ ವಂದೇ’ ಸಿನಿಮಾ ಚಿತ್ರೀಕರಣ ಭಾನುವಾರ ಕೇರಳದಲ್ಲಿ ಸಾಂಪ್ರದಾಯಿಕ ಪೂಜಾ ವಿಧಾನದೊಂದಿಗೆ ಪ್ರಾರಂಭವಾಗಿದೆ. ಚಿತ್ರತಂಡ ಇದರ ಫೋಟೋ ಹಾಗೂ ವಿಡಿಯೋಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದು, ಕಾರ್ಯಕ್ರಮವು ದೃಶ್ಯಾನಂದಕರವಾದ ಶುಭಾರಂಭವನ್ನು ಸೂಚಿಸಿದೆ. ಖ್ಯಾತ ತೆಲುಗು ನಿರ್ದೇಶಕ ಕ್ರಾಂತಿ ಕುಮಾರ್ ಸಿ.ಎಚ್. ಈ ಚಿತ್ರದ ನಿರ್ದೇಶಕರಾಗಿದ್ದು, ಮಲಯಾಳಂ ನಟ ಉನ್ನಿ ಮುಕುಂದನ್ ಪ್ರಧಾನಿಯವರ ಪಾತ್ರದಲ್ಲಿ ಅಭಿನಯಿಸಲಿದ್ದಾರೆ. ‘ಮಾ ವಂದೇ’ ಚಿತ್ರವು ಪ್ರಧಾನಿಯವರ ಜೀವನ ಮತ್ತು ಸಾಧನೆಯನ್ನು ಚಿತ್ರಿಸಲಿದ್ದು, ಅವರಿಗೆ ಸಂಬಂಧಿಸಿದ […]
ಪ್ರಧಾನಿ ಮೋದಿ ಜೀವನಾಧಾರಿತ ‘ಮಾ ವಂದೇ’ ಸಿನಿಮಾ ಚಿತ್ರೀಕರಣ ಆರಂಭ Read More »
ಸಿನಿಮಾ
