ಯುವಕನ ಮೇಲೆ ಗುಂಡಿನ ದಾಳಿ: 3 ಮಂದಿಯ ಬಂಧನ

(ನ್ಯೂಸ್ ಕಡಬ) newskadaba.com ಬೆಳಗಾವಿ, ನ. 29. ನಗರದ ಕೆಎಂಎಫ್ ಡೈರಿ ಬಳಿ ಬುಧವಾರ ರಾತ್ರಿ ಯುವಕನ ಮೇಲೆ ಗುಂಡಿನ ದಾಳಿ ನಡೆಸಿದ್ದು ಆತನ ಮಾಜಿ ಪ್ರೇಯಸಿ ಎಂಬ ವಿಚಾರ ಪೊಲೀಸ್ ತನಿಖೆಯಿಂದ ತಿಳಿದು ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯೂ ಸೇರಿದಂತೆ ಮಾಳಮಾರುತಿ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಟಿಳಕವಾಡಿಯ ದ್ವಾರಕಾನಗರದ ಪ್ರವೀಣ ಕುಮಾರ (31) ಗುಂಡಿನ ದಾಳಿಗೆ ಒಳಗಾಗಿ ಬಿಮ್ಸ್‌ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಿಧಾ ಕಿತ್ತೂರು, ನಾಜಿಯಾ […]

ಯುವಕನ ಮೇಲೆ ಗುಂಡಿನ ದಾಳಿ: 3 ಮಂದಿಯ ಬಂಧನ Read More »

ಕ್ರೈಮ್ ನ್ಯೂಸ್