ಪ.ಜಾ/ ಪ.ಪಂಗಡದವರಿಗೆ ಕಿರು ಆಹಾರ ಸಂಸ್ಕರಣಾ ಅರಿವು ತರಬೇತಿ ಕಾರ್ಯಕ್ರಮ
(ನ್ಯೂಸ್ ಕಡಬ) newskadaba.com ಮಂಗಳೂರು, ಆ. 26. ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ, ದ.ಕ. ಜಿಲ್ಲೆ ಮತ್ತು ಕೆಪೆಕ್ ಸಂಸ್ಥೆ, ಬೆಂಗಳೂರು ಇವರ ಸಹಯೋಗದೊಂದಿಗೆ ಪ್ರಧಾನಮಂತ್ರಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ದಗೊಳಿಸುವಿಕೆ ಯೋಜನೆ ಕುರಿತು ಸೆಪ್ಟೆಂಬರ್ 3 ರಂದು ಬೆಳಗ್ಗೆ 10 ಗಂಟೆಗೆ ಒಂದು ದಿನದ ಜಿಲ್ಲಾ ಮಟ್ಟದ ಅರಿವು ಮೂಡಿಸುವ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ. ಯೋಜನೆಯಡಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಸ್ಥಾಪನೆ/ಅಭಿವೃದ್ದಿ ಯೋಜನೆಯಡಿಯಲ್ಲಿ ಶೇ.50ರಷ್ಟು ಅಥವಾ […]
ಪ.ಜಾ/ ಪ.ಪಂಗಡದವರಿಗೆ ಕಿರು ಆಹಾರ ಸಂಸ್ಕರಣಾ ಅರಿವು ತರಬೇತಿ ಕಾರ್ಯಕ್ರಮ Read More »
ಕರಾವಳಿ
