ಪಾಕ್ ತಂಡದ ಯುವ ಬೌಲರ್ ನಸೀಮ್ ಶಾ ಮನೆ ಮೇಲೆ ಗುಂಡಿನ ದಾಳಿ
(ನ್ಯೂಸ್ ಕಡಬ) newskadaba.com, ನ.11, ಪಾಕಿಸ್ತಾನ್ ತಂಡದ ಯುವ ವೇಗದ ಬೌಲರ್ ನಸೀಮ್ ಶಾ ಅವರ ಖೈಬರ್ ಪಖ್ತೂನ್ಖ್ವಾದ ಲೋವರ್ ದಿರ್ನಲ್ಲಿರುವ ಮನೆಯ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆದಿದೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ. ನಸೀಮ್ ಶಾ ಅವರ ಮನೆಯ ಮೇಲೆ ಬಹಿರಂಗವಾಗಿ ಗುಂಡು ಹಾರಿಸಲಾಗಿದ್ದು, ದಾಳಿಯಲ್ಲಿ ಹಲವಾರು ವಸ್ತುಗಳು ಹಾನಿಗೊಳಗಾಗಿವೆ. ದಾಳಿಯಲ್ಲಿ ಅವರ ಮನೆಯ ಕಿಟಕಿಗಳು, ಮುಖ್ಯ ದ್ವಾರ ಮತ್ತು ಪಾರ್ಕಿಂಗ್ ಪ್ರದೇಶವು ತೀವ್ರವಾಗಿ ಹಾನಿಗೊಂಡಿವೆ. ಈ ದಾಳಿ ವೇಳೆ […]
ಪಾಕ್ ತಂಡದ ಯುವ ಬೌಲರ್ ನಸೀಮ್ ಶಾ ಮನೆ ಮೇಲೆ ಗುಂಡಿನ ದಾಳಿ Read More »
ಅಂತರ್ರಾಷ್ಟ್ರೀಯ ನ್ಯೂಸ್
