ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 16. 2023-24ನೇ ಸಾಲಿಗೆ ರಾಷ್ಟ್ರ ಮಟ್ಟದ ಶೌರ್ಯ ಪ್ರಶಸ್ತಿಗೆ 6ರಿಂದ 18ವರ್ಷದೊಳಗಿನ ಮಕ್ಕಳು ತಮ್ಮ ಪ್ರಾಣದ ಹಂಗು ತೊರೆದು ಸಾಮಾಜಿಕ ಪಿಡುಗುಗಳ ನಿವಾರಣೆಗಾಗಿ, ಇತರರ ಪ್ರಾಣ ರಕ್ಷಣೆಗಾಗಿ ಅಸಾಧಾರಣ ಧೈರ್ಯ ಸಾಹಸ ಪ್ರದರ್ಶಿಸಿದ ನಿಸ್ವಾರ್ಥ ಸೇವೆಗೆ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಮಕ್ಕಳು ಶೌರ್ಯ ಪ್ರದರ್ಶಿಸಿದ ಅವಧಿ 2022ರ ಜುಲೈ 1ರಿಂದ 2023ರ ಸೆಪ್ಟೆಂಬರ್ 30ರೊಳಗೆ ನಡೆದಿರಬೇಕು. ಈ ಬಗ್ಗೆ ಪೊಲೀಸ್ ಇಲಾಖೆಯಲ್ಲಿ ದಾಖಲಾದ ಪ್ರಥಮ ವರ್ತಮಾನ ವರದಿ, ಛಾಯಾಚಿತ್ರ, […]
ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ Read More »
ಕರಾವಳಿ, ಕರ್ನಾಟಕ
