ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ► ಪಟ್ಟಾಭಿಷೇಕದ ಸುವರ್ಣ ಮಹೋತ್ಸವ
(ನ್ಯೂಸ್ ಕಡಬ) newskadaba.com ಬೆಳ್ತಂಗಡಿ,ಅ.25. ಸೇವೆ ಎನ್ನುವುದು ಜೀವನದಲ್ಲಿ ಮುಖ್ಯವಾದುದು. ಅದರಲ್ಲೂ ಉತ್ತಮ ಸೇವೆ ಎನ್ನುವುದು ಎಲ್ಲದಕ್ಕಿಂತ ಮುಖ್ಯವಾಗುತ್ತದೆ. ಅಂತಹ ಉತ್ತಮ ಸಮಾಜ ಸೇವೆಯಿಂದಾಗಿ ಇಂದು ವೀರೇಂದ್ರ ಹೆಗ್ಗಡೆಯವರನ್ನು ಎಲ್ಲೆಡೆ ಗುರುತಿಸುವಂತಾಗಿದೆ ಎಂದು ಮೈಸೂರು ಅರಮನೆಯ ಮಹಾರಾಜರಾದ ಯದುವೀರದತ್ತ ಒಡೆಯರ್ ಅವರು ಹೇಳಿದರು. ಅವರು ಮಂಗಳವಾರ ರಾತ್ರಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ ಸುವರ್ಣ ಮಹೋತ್ಸವ ಅಂಗವಾಗಿ ಅಮೃತವರ್ಷಿಣಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದರು. ಶುಚಿತ್ವದಲ್ಲಿ ರಾಷ್ಟ್ರ ಮಟ್ಟದ ಪುರಸ್ಕಾರ […]
ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ► ಪಟ್ಟಾಭಿಷೇಕದ ಸುವರ್ಣ ಮಹೋತ್ಸವ Read More »
ಕರಾವಳಿ
