“ಶ್ರೀ ಟೆಕ್ನಾಲಜೀಸ್” ಪ್ರಸ್ತುತಪಡಿಸುತ್ತಿದೆ 4ನೇ ವರ್ಷದ ಲಕ್ಕೀ ಸ್ಕೀಮ್; ಕೇವಲ 1 ಸಾವಿರ ಪಾವತಿಸಿ ಸ್ಕೂಟರ್, ಚಿನ್ನ ಮತ್ತು ಫರ್ನಿಚರ್ ನಿಮ್ಮದಾಗಿಸಿ
(ನ್ಯೂಸ್ ಕಡಬ)newskadaba.com ಅ. 09. ಸುಳ್ಯದ ಶ್ರೀ ಟೆಕ್ನಾಲಜಿ ಸೋಲಾರ್ ಆಟೋಮೇಷನ್ ತಂಡದ ನಾಲ್ಕನೇ ವರ್ಷದ ಯಶಸ್ವಿ ಲಕ್ಕಿ ಸ್ಕೀಂ ಗ್ರಾಂಡ್ ಆಗಿ ತಯಾರು ಮಾಡ್ತಿದೆ. ಬಹುಶಃ ಬೇರೆಲ್ಲೂ ಇಂತಹ ಒಂದು ಸುವರ್ಣಾವಕಾಶ ನೀವೆಲ್ಲೂ ಕೇಳಿರಲು ಅಸಾಧ್ಯ. ಇದರ ಇನ್ನೊಂದು ವಿಶೇಷತೆ ಏನೆಂದರೆ ಬಂಪರ್ ಬಹುಮಾನಗಳ ಜೊತೆಗೆ ಪ್ರತೀ ತಿಂಗಳು 5 ಜನರಿಗೆ ಸ್ಪೆಷಲ್ ಗಿಫ್ಟ್ ನ್ನು ಕೂಡಾ ಪಡೆದುಕೊಳ್ಳಬಹುದು. ಇಷ್ಟು ಮಾತ್ರ ಅಲ್ಲದೇ ನಿಮ್ಗೆ ಏನಾದ್ರೂ ಲಕ್ಕಿ ಬಂಪರ್ ವಿನ್ ಆದ್ರೆ ಮುಂದೆ ಹಣ ಕಟ್ಟಬೇಕೆಂದಿಲ್ಲ. […]

