shreelanka

ಶ್ರೀಲಂಕಾ: ಭಾರೀ ಮಳೆ, ಪ್ರವಾಹ, ಭೂಕುಸಿತಕ್ಕೆ 50 ಕ್ಕೂ ಹೆಚ್ಚು ಮಂದಿ ಸಾವು

(ನ್ಯೂಸ್‌ ಕಡಬ) newskadaba.com,  ನ.28: ಶ್ರೀಲಂಕಾದಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದ ಪರಿಸ್ಥಿತಿ ತೀರಾ ಹದಗೆಟ್ಟಿದ್ದು, ಪ್ರವಾಹ ಮತ್ತು ಭೂಕುಸಿತಗಳಿಂದ ಇಲ್ಲಿವರೆಗೆ 50ಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಳೆಯಿಂದ 600 ಕ್ಕೂ ಹೆಚ್ಚು ಮನೆಗಳು ಹಾನಿಗೊಳಗಾಗಿವೆ, ಹೆಚ್ಚುತ್ತಿರುವ ವಿಪತ್ತು ಹಿನ್ನೆಲೆಯಲ್ಲಿ, ಶ್ರೀಲಂಕಾ ಸರ್ಕಾರ ಶುಕ್ರವಾರ ಎಲ್ಲಾ ಸರ್ಕಾರಿ ಕಚೇರಿಗಳು ಮತ್ತು ಶಾಲೆಗಳಿಗೆ ರಜೆ ಘೋಷಣೆ ಮಾಡಿದೆ. ಕಳೆದ ವಾರದಿಂದಲೇ ಹವಾಮಾನ ವೈಪರೀತ್ಯಗೊಂಡಿದ್ದು, ಗುರುವಾರದಿಂದ ಮಳೆ ಪ್ರಮಾಣ ತೀವ್ರವಾಗಿ […]

ಶ್ರೀಲಂಕಾ: ಭಾರೀ ಮಳೆ, ಪ್ರವಾಹ, ಭೂಕುಸಿತಕ್ಕೆ 50 ಕ್ಕೂ ಹೆಚ್ಚು ಮಂದಿ ಸಾವು Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಶ್ರೀಲಂಕಾದ ನೂತನ ಅಧ್ಯಕ್ಷರಾಗಿ ಅನುರ ಕುಮಾರ ಡಿಸಾನಾಯಕೆ ಪದ ಗ್ರಹಣ

(ನ್ಯೂಸ್ ಕಡಬ) newskadaba.com ಕೊಲಂಬೊ 23: ಶ್ರೀಲಂಕಾದ ಒಂಬತ್ತನೇ ಅಧ್ಯಕ್ಷರಾಗಿ ಅನುರ ಕುಮಾರ ಡಿಸಾನಾಯಕೆ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ದೇಶದ ಆರ್ಥಿಕತೆ ಬಲಪಡಿಸುವ ಮತ್ತು ಭ್ರಷ್ಟಾಚಾರವನ್ನು ತೊಡೆದು ಹಾಕುವ ಭರವಸೆಯ ನಡುವೆ 56ರ ಹರೆಯದ ಡಿಸಾನಾಯಕೆ ರಾಷ್ಟ್ರಪತಿಗಳ ಕಾರ್ಯದರ್ಶಿ ಕಚೇರಿಯಲ್ಲಿ ಮುಖ್ಯ ನ್ಯಾಯಮೂರ್ತಿ ಜಯಂತ ಜಯಸೂರ್ಯ ಅವರಿಂದ ಪ್ರಮಾಣ ವಚನ ಸ್ವೀಕರಿಸಿದರು. ಪ್ರಮಾಣ ವಚನ ಸ್ವೀಕಾರ ನಂತರ ರಾಷ್ಟ್ರವನ್ನುದ್ದೇಶಿಸಿ  ಡಿಸಾನಾಯಕೆ ಮಾತನಾಡಿದರು. ಅಧಿಕಾರ ಹಸ್ತಾಂತರದ ಪ್ರಕ್ರಿಯೆಯ ಭಾಗವಾಗಿ ಪ್ರಧಾನಿ ದಿನೇಶ್ ಗುಣವರ್ಧನ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ

ಶ್ರೀಲಂಕಾದ ನೂತನ ಅಧ್ಯಕ್ಷರಾಗಿ ಅನುರ ಕುಮಾರ ಡಿಸಾನಾಯಕೆ ಪದ ಗ್ರಹಣ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಇಂದು ಶ್ರೀಲಂಕಾದಲ್ಲಿ ಅಧ್ಯಕ್ಷೀಯ ಚುನಾವಣೆ- ಮತದಾನ ಆರಂಭ

(ನ್ಯೂಸ್ ಕಡಬ) newskadaba.com ಕೊಲಂಬೊ, ಸೆ. 21.   ಶ್ರೀಲಂಕಾದ ನಿರ್ಣಾಯಕ ಅಧ್ಯಕ್ಷೀಯ ಚುನಾವಣೆಯಲ್ಲಿಇಂದು ಮತದಾನ ಪ್ರಾರಂಭವಾಗಿದೆ. 2022 ರಲ್ಲಿ ಆದಂತಹ ಆರ್ಥಿಕ ಕುಸಿತದ ನಂತರ   ಮೊದಲ ಪ್ರಮುಖ ಚುನಾವಣೆಯಾಗಿದೆ.  13,400 ಮತಗಟ್ಟೆಗಳಲ್ಲಿ ಮತದಾನ ನಡೆಯುತ್ತಿದ್ದು, ಸುಮಾರು 1.70 ಲಕ್ಷ ಜನರು ಮತ ಚಲಾಯಿಸುವ ಹಕ್ಕನ್ನು ಹೊಂದಿದ್ದಾರೆ.ಬೆಳಗ್ಗೆ 7 ಗಂಟೆಗೆ ಮತದಾನ ಪ್ರಕಿಯೆ ಆರಂಭವಾಗಿದ್ದು, ಸಂಜೆ 5ರವರೆಗೆ ನಡೆಯಲಿದೆ. ಭಾನುವಾರ ಫಲಿತಾಂಶ ಪ್ರಕಟವಾಗಲಿದೆ. ರಾನಿಲ್ ವಿಕ್ರಮ್ಸಿಂಘೆ ಹಾಲಿ ಅಧ್ಯಕ್ಷ ಅವರು ಚುನಾವಣಾ ಕಣದಲ್ಲಿದ್ದಾರೆ. ಎದುರಾಳಿಗಳಾಗಿ ನ್ಯಾಷನಲ್ ಪೀಪಲ್ಸ್ ಪವರ್

ಇಂದು ಶ್ರೀಲಂಕಾದಲ್ಲಿ ಅಧ್ಯಕ್ಷೀಯ ಚುನಾವಣೆ- ಮತದಾನ ಆರಂಭ Read More »

ಅಂತರ್ರಾಷ್ಟ್ರೀಯ ನ್ಯೂಸ್
Scroll to Top