ಅ.18 ರಂದು: ಸಬಳೂರು ಶ್ರೀ ರಾಮ ಭಜನಾ ಮಂದಿರದಲ್ಲಿ ► ಸಾಮೂಹಿಕ ಗೋಪೂಜೆ, ದೀಪಾವಳಿ ಕ್ರೀಡೋತ್ಸವ

(ನ್ಯೂಸ್ ಕಡಬ) newskadaba.com ಕಡಬ,ಅ.9. ಪುತ್ತೂರು ತಾಲೂಕು ಕೊೖಲ ಗ್ರಾಮದ ಸಬಳೂರು ಅಯೋಧ್ಯಾನಗರ ಶ್ರೀ ರಾಮ ಗೆಳೆಯರ ಬಳಗದ ವತಿಯಿಂದ ಅಕ್ಟೋಬರ್.18 ರಂದು ಶ್ರೀ ರಾಮ ಭಜನಾ ಮಂದಿರದಲ್ಲಿ ಸಾಮೂಹಿಕ ಗೋಪೂಜೆ, ದೀಪಾವಳಿ ಕ್ರೀಡೋತ್ಸವ, ಹಾಗೂ ಧಾರ್ಮಿಕ  ಸಭೆಯು ನಡೆಯಲಿದೆ. ಬೆಳಿಗ್ಗೆ ಸಾಮೂಹಿಕ ಗೋಪೂಜೆ ಬಳಿಕ ನಡೆಯುವ ಕ್ರೀಡಾಕೂಟಕ್ಕೆ ಪುತ್ತೂರು ಆದರ್ಶ ವಿವಿದ್ದೋದ್ದೇಶ ಸಹಕಾರಿ ಸಂಘದ ಮಹಾ ಪ್ರಬಂಧಕ ಪ್ರಶಾಂತ್ ಕುಮಾರ್ ರೈ ಬುಡಲೂರು ಚಾಲನೆ ನೀಡಲಿದ್ದಾರೆ. ಸಬಳೂರು ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ […]

ಅ.18 ರಂದು: ಸಬಳೂರು ಶ್ರೀ ರಾಮ ಭಜನಾ ಮಂದಿರದಲ್ಲಿ ► ಸಾಮೂಹಿಕ ಗೋಪೂಜೆ, ದೀಪಾವಳಿ ಕ್ರೀಡೋತ್ಸವ Read More »

ಕರಾವಳಿ