ಶ್ರೇಯಸ್ ಅಯ್ಯರ್ ಐಸಿಯುಗೆ ದಾಖಲು
(ನ್ಯೂಸ್ ಕಡಬ) newskadaba.com, ಅ..24: ಭಾರತ-ಆಸ್ಟ್ರೇಲಿಯಾ ಸರಣಿಯ ವೇಳೆ ಗಾಯಗೊಂಡಿದ್ದ ಟೀಮ್ ಇಂಡಿಯಾ ಉಪನಾಯಕ ಶ್ರೇಯಸ್ ಅಯ್ಯರ್ ಅವರನ್ನು ಸಿಡ್ನಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಡ್ನಿಯಲ್ಲಿ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಕ್ಯಾಚ್ ಹಿಡಿಯುವ ಪ್ರಯತ್ನದ ವೇಳೆ ಅಯ್ಯರ್ ತೀವ್ರವಾಗಿ ಗಾಯಗೊಂಡಿದ್ದು, ಇದೀಗ ಅವರನ್ನು ಐಸಿಯುನಲ್ಲಿ ಚಿಕಿತ್ಸೆಗಾಗಿ ಇರಿಸಲಾಗಿದೆ ಎಂದು ವರದಿಯಾಗಿದೆ. ಅಯ್ಯರ್ ಅವರ ಎಡ ಪಕ್ಕೆಲುಬಿಗೆ ಗಂಭೀರ ಪೆಟ್ಟು ಬಿದ್ದಿದ್ದು, ಇದರಿಂದ ಹೊಟ್ಟೆಯ ಮೇಲ್ಭಾಗದ ಅಂಗಗಳಲ್ಲಿ ಆಂತರಿಕ ರಕ್ತಸ್ರಾವ ಉಂಟಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಹಿನ್ನೆಲೆ […]
ಶ್ರೇಯಸ್ ಅಯ್ಯರ್ ಐಸಿಯುಗೆ ದಾಖಲು Read More »
ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್
