ಶ್ರೇಯಸ್ ಅಯ್ಯರ್ ಶಸ್ತ್ರಚಿಕಿತ್ಸೆ ಬಳಿಕ ಆರೋಗ್ಯದಲ್ಲಿ ಚೇತರಿಕೆ
(ನ್ಯೂಸ್ ಕಡಬ) newskadaba.com, ಅ..29: ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದ ವೇಳೆ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಶ್ರೇಯಸ್ ಅಯ್ಯರ್ ಸ್ಕ್ಯಾನಿಂಗ್ ರಿಪೋರ್ಟ್ನಲ್ಲಿ ಅವರ ಗುಲ್ಮದ ಭಾಗವು ಛಿದ್ರವಾಗಿರುವುದು ಕಂಡು ಬಂದಿದೆ. ಹೀಗಾಗಿ ಅವರು ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ. ಸಿಡ್ನಿಯಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದ ವೇಳೆ ಹರ್ಷಿತ್ ರಾಣಾ ಅವರ ಎಸೆತದಲ್ಲಿ ಅಲೆಕ್ಸ್ ಕ್ಯಾರಿ ಭರ್ಜರಿ ಹೊಡೆತ ಬಾರಿಸಿದ್ದರು. ಈ ವೇಳೆ ಬ್ಯಾಕ್ವರ್ಡ್ ಪಾಯಿಂಟ್ನಲ್ಲಿ ನಿಂತಿದ್ದ ಅಯ್ಯರ್ ವೇಗವಾಗಿ ಓಡಿ ಹೋಗಿ ಡೈವಿಂಗ್ ಕ್ಯಾಚ್ […]
ಶ್ರೇಯಸ್ ಅಯ್ಯರ್ ಶಸ್ತ್ರಚಿಕಿತ್ಸೆ ಬಳಿಕ ಆರೋಗ್ಯದಲ್ಲಿ ಚೇತರಿಕೆ Read More »
ಕರ್ನಾಟಕ, ಕ್ರೀಡಾ ನ್ಯೂಸ್
