ಉಡುಪಿಯಲ್ಲಿ ಶ್ರೀ ಕೃಷ್ಣ ಲೀಲೋತ್ಸವ ಅದ್ಧೂರಿ ಸಂಭ್ರಮ – ಲಕ್ಷಾಂತರ ಭಕ್ತರು ಸಾಕ್ಷಿ
(ನ್ಯೂಸ್ ಕಡಬ) newskadaba.com, ಸೆ.16 ಉಡುಪಿ : ಬಹುನಿರೀಕ್ಷಿತ ಶ್ರೀ ಕೃಷ್ಣ ವಿಟ್ಲ ಪಿಂಡಿ ಮಹೋತ್ಸವ ಸೋಮವಾರ ಉಡುಪಿಯಲ್ಲಿ ಅದ್ಧೂರಿ ಸಂಭ್ರಮಕ್ಕೆ ಸಾಕ್ಷಿಯಾಯಿತು. ಈ ದಿನ ಲಕ್ಷಾಂತರ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿ ಸಂಭ್ರಮಿಸಿದರು ಸೌರಮಾನ ಪಂಚಾಂಗದ ಪ್ರಕಾರ ರವಿವಾರ ನಡೆದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮಧ್ಯರಾತ್ರಿ ಸಾಂಪ್ರದಾಯಿಕ ಅರ್ಘ್ಯ ಪ್ರಧಾನ ವಿಧಿವಿಧಾನದ ಬಳಿಕ ಹಬ್ಬದ ಆಚರಣೆಗಳು ಆರಂಭವಾದವು. ಸರಿಯಾಗಿ 12:11 ಕ್ಕೆ ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರು ಶ್ರೀ […]
ಉಡುಪಿಯಲ್ಲಿ ಶ್ರೀ ಕೃಷ್ಣ ಲೀಲೋತ್ಸವ ಅದ್ಧೂರಿ ಸಂಭ್ರಮ – ಲಕ್ಷಾಂತರ ಭಕ್ತರು ಸಾಕ್ಷಿ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
