ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 05. ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯಂದು ಪ್ರತೀ ವರ್ಷ ಪರಿಶಿಷ್ಟ ವರ್ಗದ (ST) ಜನಾಂಗದ ಏಳಿಗೆಗಾಗಿ ಶ್ರಮಿಸಿದ ವ್ಯಕ್ತಿಗಳಿಗೆ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಈ ವರ್ಷ ಅಕ್ಟೋಬರ್ 17 ರಂದು ಗುರುವಾರ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಹಮ್ಮಿಕೊಳ್ಳಲಾಗಿದೆ. ಸದರಿ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 17 ರಂದು ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಯೋಜನಾ […]

ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ- ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ