ಕಡಬ: ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯಲ್ಲಿ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ
(ನ್ಯೂಸ್ ಕಡಬ) newskadaba.com ಕಡಬ, ಜು. 30. ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಹಾಗೂ ಸೈಂಟ್ ಜೋಕಿಮ್ಸ್ ಹಿರಿಯ ಪ್ರಾಥಮಿಕ ಶಾಲೆ ಕಡಬ ಇದರ ಜಂಟಿ ಆಶ್ರಯದಲ್ಲಿ ಕಡಬ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗಗಳ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟವು ಕಡಬ ಸೈಂಟ್ ಜೋಕಿಮ್ಸ್ ಪ್ರಾಥಮಿಕ ಶಾಲೆಯಲ್ಲಿ ಜರುಗಿತು. ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸೈಂಟ್ ಜೋಕಿಮ್ಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ವಂದನೀಯ ಫಾದರ್ ಪ್ರಕಾಶ್ ಪೌಲ್ ಡಿ’ಸೋಜಾ ಅವರು […]
ಕಡಬ: ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯಲ್ಲಿ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ Read More »
ಕರಾವಳಿ, ಕ್ರೀಡಾ ನ್ಯೂಸ್



