ಕ್ಯಾಂಟೀನ್ ನಲ್ಲಿ ಊಟ ಸೇವನೆ ➤ 100ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ             

(ನ್ಯೂಸ್ ಕಡಬ) newskadaba.com ನಾಸಿಕ್, ಡಿ. 31. ವಿಷಾಹಾರ ಸೇವನೆ ಮಾಡಿ 100ಕ್ಕೂ ಅಧಿಕ ವೈದ್ಯಕೀಯ ವಿದ್ಯಾರ್ಥಿಗಳು ಅಸ್ವಸ್ತಗೊಂಡಿರುವ ಘಟನೆ ಮಹಾರಾಷ್ಟ್ರದ ನಾಸಿಕ್ ನ ಇಗತ್ ಪುರಿ ತಾಲೂಕಿನ ಧರ್ಮಗಾಂವ್ ನಲ್ಲಿರುವ ಎಸ್ಎಂಬಿಟಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಕೇಂದ್ರದಲ್ಲಿ ಸಂಭವಿಸಿದೆ. ವಿದ್ಯಾರ್ಥಿಗಳು ವಾಕರಿಕೆ ಮತ್ತು ಹೊಟ್ಟೆ ನೋವಿನಿಂದ ಬಳಲುತ್ತಿದ್ದು, ಎಲ್ಲಾ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ಕೊಡಿಸಲಾಗುತ್ತಿದೆ ಎಂದು ತಿಳಿದುಬಂದಿದೆ. ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಕೇಂದ್ರದಲ್ಲಿನ ಕ್ಯಾಂಟೀನ್ ನಲ್ಲಿ ಊಟ ಸೇವನೆ ಮಾಡಿದ್ದಾರೆ. ಊಟದ […]

ಕ್ಯಾಂಟೀನ್ ನಲ್ಲಿ ಊಟ ಸೇವನೆ ➤ 100ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ              Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್