ಮತ್ತೆ ಕೊರೋನಾ ಆತಂಕ ➤ ಬೂಸ್ಟರ್ ಡೋಸ್ ಕಡ್ಡಾಯಗೊಳಿಸುವಂತೆ ಸಿದ್ದರಾಮಯ್ಯ ಆಗ್ರಹ
(ನ್ಯೂಸ್ ಕಡಬ) newskadaba.com ಬೆಳಗಾವಿ, ಡಿ. 22. ಚೀನಾದಿಂದ ರಾಜ್ಯಕ್ಕೆ ಬರುವ ವಿಮಾನಗಳನ್ನು ರದ್ದು ಮಾಡಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಕೋವಿಡ್ ಕುರಿತು ಸುವರ್ಣಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಪ್ರಸ್ತಾಪ ಮಾಡಿದ ಅವರು, ಸರ್ಕಾರವು ಮುಂಜಾಗೃತಾ ಕ್ರಮ ಕೈಗೊಂಡು ಈ ಕೂಡಲೇ ಚೀನಾದಿಂದ ರಾಜ್ಯಕ್ಕೆ ಬರುವ ವಿಮಾನಗಳನ್ನು ರದ್ದು ಮಾಡಬೇಕು, ಕಡ್ಡಾಯವಾಗಿ ಬೂಸ್ಟರ್ ಡೋಸ್ ನೀಡಿ ಎಂದು ಆಗ್ರಹಿಸಿದರು. ,
ಮತ್ತೆ ಕೊರೋನಾ ಆತಂಕ ➤ ಬೂಸ್ಟರ್ ಡೋಸ್ ಕಡ್ಡಾಯಗೊಳಿಸುವಂತೆ ಸಿದ್ದರಾಮಯ್ಯ ಆಗ್ರಹ Read More »
ಕರಾವಳಿ