siddaramayya

‘ಇಂದಿರಾ ಗಾಂಧಿ ಭವನ’ ಉದ್ಘಾಟನೆ: ಜ.14-15ಕ್ಕೆ ದೆಹಲಿಗೆ ಸಿದ್ದರಾಮಯ್ಯ-ಡಿಕೆ.ಶಿವಕುಮಾರ್

(ನ್ಯೂಸ್ ಕಡಬ) newskadaba.com ಜ.10 ಬೆಂಗಳೂರು: ಕಾಂಗ್ರೆಸ್ ಪಕ್ಷದ ಹೊಸ ಪ್ರಧಾನ ಕಚೇರಿ ‘ಇಂದಿರಾ ಗಾಂಧಿ ಭವನ’ ಉದ್ಘಾಟನೆ ಸಮಾರಂಭ ಜನವರಿ 15 ರಂದು ನಡೆಯಲಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಜನವರಿ 14 ಮತ್ತು 15 ರಂದು ರಾಷ್ಟ್ರ ರಾಜಧಾನಿ ನವದೆಹಲಿಗೆ ತೆರಳಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ. ಸೋಮವಾರ ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯ ನಂತರಕ ಡಿಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರು ದೆಹಲಿಗೆ ಭೇಟಿ ನೀಡಲಿದ್ದಾರೆಂದು ವರದಿಗಳು ತಿಳಿಸಿವೆ. ಕೇವಲ […]

‘ಇಂದಿರಾ ಗಾಂಧಿ ಭವನ’ ಉದ್ಘಾಟನೆ: ಜ.14-15ಕ್ಕೆ ದೆಹಲಿಗೆ ಸಿದ್ದರಾಮಯ್ಯ-ಡಿಕೆ.ಶಿವಕುಮಾರ್ Read More »

ಕರ್ನಾಟಕ

ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟದ ಖಾತೆ ಹಂಚಿಕೆಯ ಅಧಿಕೃತ ಪಟ್ಟಿ ಪ್ರಕಟ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.29. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಸಚಿವ ಸಂಪುಟದ ಖಾತೆ ಹಂಚಿಕೆಯ ಅಧಿಕೃತ ಪಟ್ಟಿ ಪ್ರಕಟವಾಗಿದ್ದು, 34 ಮಂದಿಗೆ ವಿವಿಧ ಖಾತೆಗಳನ್ನು ಹಂಚಿಕೆ ಮಾಡಲಾಗಿದ್ದು, ರಾಜ್ಯಪಾಲರ ಅಂಕಿತದ ಬಳಿಕ ಅಧಿಕೃತ ಪ್ರಕಟವಾಗಿದೆ. ಸಿಎಂ ಸಿದ್ದರಾಮಯ್ಯ- ಹಣಕಾಸು, ಐಟಿ-ಬಿಟಿ, ಗುಪ್ತಚರ, ವಾರ್ತಾ, ಐಟಿ-ಬಿಟಿ, ಮೂಲಸೌಕರ್ಯ ಅಭಿವೃದ್ಧಿ ಖಾತೆ ಡಿಸಿಎಂ ಡಿಕೆ ಶಿವಕುಮಾರ್- ಜಲಸಂಪನ್ಮೂಲ, ಬೆಂಗಳೂರು ನಗರಾಭಿವೃದ್ಧಿ ಡಾ. ಜಿ.ಪರಮೇಶ್ವರ್- ಗೃಹ ಹೆಚ್ ಕೆ‌ ಪಾಟೀಲ್- ಕಾನೂನು ಮತ್ತು ಸಂಸದೀಯ, ಪ್ರವಾಸೋದ್ಯಮ ಕೆ.ಹೆಚ್.ಮುನಿಯಪ್ಪ- ಆಹಾರ &

ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟದ ಖಾತೆ ಹಂಚಿಕೆಯ ಅಧಿಕೃತ ಪಟ್ಟಿ ಪ್ರಕಟ Read More »

ಕರ್ನಾಟಕ

‘ಸಿದ್ದು ನಿಜ ಕನಸುಗಳು’ ಪುಸ್ತಕ ಬಿಡುಗಡೆ ➤ ಪುರಭವನದಲ್ಲಿ ಭಾರೀ ಹೈಡ್ರಾಮಾ..!                     

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.10. ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕುರಿತಾದ ‘ಸಿದ್ದು ನಿಜ ಕನಸುಗಳು’ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆದ ಪುರಭವನದಲ್ಲಿ ಹೈಡ್ರಾಮಾವೇ ನಡೆಯಿತು. ಪುಸ್ತಕ ಬಿಡುಗಡೆ ವಿಚಾರ ಚರ್ಚೆ ಆಗುತ್ತಿದ್ದಂತೆ ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರು, ನ್ಯಾಯಾಲಯದ ಮೊರೆ ಹೋಗಿ ಪುಸ್ತಕ ಬಿಡುಗಡೆಗೆ ತಡೆ ನೀಡುವಂತೆ ಮನವಿ ಮಾಡಿದ್ದರು. ಈ ಮನವಿಯನ್ನು ಪುರಸ್ಕರಿಸಿದ ನಗರದ ಸಿಟಿ ಸಿವಿಲ್‌ ಕೋರ್ಟ್‌ ಪುಸ್ತಕ ಬಿಡುಗಡೆಗೆ ತಡೆ ನೀಡಿತು. ಪುಸ್ತಕ ಬಿಡುಗಡೆ, ಮಾರಾಟ ಅಲ್ಲದೇ ಮಾಧ್ಯಮ ಪ್ರಸಾರಕ್ಕೆ

‘ಸಿದ್ದು ನಿಜ ಕನಸುಗಳು’ ಪುಸ್ತಕ ಬಿಡುಗಡೆ ➤ ಪುರಭವನದಲ್ಲಿ ಭಾರೀ ಹೈಡ್ರಾಮಾ..!                      Read More »

ಕರ್ನಾಟಕ

ದ.ಕ. ಮತ್ತು ಉಡುಪಿ ಜಿಲ್ಲೆಗಳು ಹಿಂದುತ್ವದ ಫ್ಯಾಕ್ಟರಿಗಳಾಗಿ ಬಿಟ್ಟಿವೆ ➤  ಸಿದ್ದರಾಮಯ್ಯ ಆರೋಪ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 06. ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ವಿಧಾನಸಭೆ ಕ್ಷೇತ್ರದ ಹರೇಕಳದಲ್ಲಿ ಆಯೋಜಿಸಿದ್ದ ಜನ ಜಾಗೃತಿ ಸಮಾವೇಶದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಪಾಲ್ಗೊಂಡು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಾಡಿಗೆ ದ್ರೋಹ ಬಗೆಯುತ್ತಿವೆ ಎಂದು ಆರೋಪಿಸಿದರು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳು ಹಿಂದುತ್ವದ ಫ್ಯಾಕ್ಟರಿಗಳಾಗಿವೆ. ಕೋಮುವಾದ ಹುಟ್ಟಿರುವುದೇ ದ.ಕ ಜಿಲ್ಲೆಯಲ್ಲಿ. ಕೋಮುವಾದ ಬೆಳೆಸಲು ಮಂಗಳೂರನ್ನು ಪ್ರಯೋಗಾಲಯ ರೀತಿ ಬಳಸಿಕೊಳ್ಳಲಾಗುತ್ತಿದೆ ಎಂದು ಸರಕಾರದ ವಿರುದ್ಧ ಅವರು ಆರೋಪಿಸಿದ್ದಾರೆ.

ದ.ಕ. ಮತ್ತು ಉಡುಪಿ ಜಿಲ್ಲೆಗಳು ಹಿಂದುತ್ವದ ಫ್ಯಾಕ್ಟರಿಗಳಾಗಿ ಬಿಟ್ಟಿವೆ ➤  ಸಿದ್ದರಾಮಯ್ಯ ಆರೋಪ Read More »

ಕರಾವಳಿ, ಕರ್ನಾಟಕ

ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳೂರಿಗೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ.12.‌ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯರವರು ಭಾನುವಾರದಂದು ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಕರಾವಳಿಗೆ ಆಗಮಿಸಲಿದ್ದಾರೆ. ಇಂದು ಸಂಜೆ 5.15 ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಮುಖ್ಯಮಂತ್ರಿ ಬೆಳ್ತಂಗಡಿಗೆ ತೆರಳಿ ಖಾಸಗಿ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು, ರಾತ್ರಿ 9.20 ಕ್ಕೆ ಬಜ್ಪೆ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಹಿಂತಿರುಗಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳೂರಿಗೆ Read More »

ಕರ್ನಾಟಕ

ಟಿಪ್ಪು ಸುಲ್ತಾನ್, ಸಿದ್ದರಾಮಯ್ಯರವರ ಅವಹೇಳನ ► ಉಪ್ಪಿನಂಗಡಿ ಯುವ ಕಾಂಗ್ರೆಸ್ ನಿಂದ ದೂರು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಅ.27. ಸ್ವಾತಂತ್ರ ಸೇನಾನಿ ಟಿಪ್ಪು ಸುಲ್ತಾನ್ ಹಾಗೂ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭಾವಚಿತ್ರವನ್ನು ಅಸಹ್ಯವಾಗಿ ಚಿತ್ರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡಲಾಗಿದೆ ಎಂದು ಆರೋಪಿಸಿ ಉಪ್ಪಿನಂಗಡಿ ಪರಿಸರದ ಇಬ್ಬರ ಮೇಲೆ ಯುವ ಕಾಂಗ್ರೆಸ್ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದೆ. 34ನೇ ನೆಕ್ಕಿಲಾಡಿಯಲ್ಲಿನ ಕಾರ್ ಕ್ಲಬ್ ಮಾಲಕ ಸದಾನಂದ ಹಾಗೂ ಯೊಗೀಶ್ ಪ್ರಭು ಅವರ ಮೇಲೆ ದೂರು ದಾಖಲಾಗಿದ್ದು, ಯೊಗೀಶ್ ಪ್ರಭು ಎಂಬವರು ಸ್ವಾತಂತ್ರ್ಯ ಸೇನಾನಿ ಟಿಪ್ಪು ಸುಲ್ತಾನ್ ಹಾಗೂ ಕರ್ನಾಟಕದ ಮುಖ್ಯಮಂತ್ರಿ

ಟಿಪ್ಪು ಸುಲ್ತಾನ್, ಸಿದ್ದರಾಮಯ್ಯರವರ ಅವಹೇಳನ ► ಉಪ್ಪಿನಂಗಡಿ ಯುವ ಕಾಂಗ್ರೆಸ್ ನಿಂದ ದೂರು Read More »

ಕರಾವಳಿ

ಸಿಎಂ ಮೀನಿನ ಖಾದ್ಯ ಸೇವಿಸಿ ಧರ್ಮಸ್ಥಳ ಭೇಟಿ ► ಹೊಸ ವಿವಾದ ಸೃಷ್ಟಿಸಿದ ಮಾಂಸಾಹಾರ ಸೇವನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.24. ಮುಖ್ಯಮಂತ್ರಿ ಸಿದ್ದರಾಮಯ್ಯರವರು ಭಾನುವಾರದಂದು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸದ ಸಂದರ್ಭದಲ್ಲಿ ಮೀನಿನ ಖಾದ್ಯ ತಿಂದು ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿರುವುದು ಭಾರೀ ವಿವಾದಕ್ಕೆ ಕಾರಣವಾಗಿದ್ದು, ಈ ಕುರಿತು ಆಸ್ತಿಕ ವಲಯದಲ್ಲಿ ಭಾರೀ ಚರ್ಚೆಗಳು ಆರಂಭವಾಗಿದೆ. ಈ ಕುರಿತು ಮಾಧ್ಯಮಗಳಲ್ಲಿ ಬೆಳಗಿನಿಂದಲೂ ಚರ್ಚೆಗಳು ಆರಂಭವಾಗುತ್ತಿದ್ದಂತೆ ಸ್ವತಃ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರ ಆಪ್ತ ಕಾರ್ಯದರ್ಶಿ ಹಾಗೂ ರಾಜ್ಯದ ಮುಖ್ಯಮಂತ್ರಿಯವರು ಸ್ಪಷ್ಟನೆ ನೀಡಿದ್ದಾರೆ. ಸಿದ್ದರಾಮಯ್ಯನವರು ಮೀನು ತಿಂದು

ಸಿಎಂ ಮೀನಿನ ಖಾದ್ಯ ಸೇವಿಸಿ ಧರ್ಮಸ್ಥಳ ಭೇಟಿ ► ಹೊಸ ವಿವಾದ ಸೃಷ್ಟಿಸಿದ ಮಾಂಸಾಹಾರ ಸೇವನೆ Read More »

ಕರ್ನಾಟಕ

ಅ.22: ಮುಖ್ಯಮಂತ್ರಿ ಸಿದ್ದರಾಮಯ್ಯ ಬಂಟ್ವಾಳಕ್ಕೆ ► ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.20. ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ಹಾಗೂ ಶಿಲಾನ್ಯಾಸ ಕಾರ್ಯಕ್ರಮಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅ. 22ರಂದು ಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಮುಖ್ಯಮಂತ್ರಿ 148.29 ಕೋಟಿ ರೂ.ಗಳ ವಿವಿಧ ಯೋಜನೆಗಳ ಲೋಕಾರ್ಪಣೆ ಹಾಗೂ 104.21 ಕೋಟಿ ರೂ.ಗಳ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಹೇಳಿದರು. ಉದ್ಘಾಟನೆಗೊಳ್ಳಲಿರುವ ಯೋಜನೆಗಳು: ಬಿಸಿರೋಡ್‌ನಲ್ಲಿ

ಅ.22: ಮುಖ್ಯಮಂತ್ರಿ ಸಿದ್ದರಾಮಯ್ಯ ಬಂಟ್ವಾಳಕ್ಕೆ ► ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ Read More »

ಕರಾವಳಿ

ಅಕ್ರಮ ಡಿನೋಟಿಫೈ ಆರೋಪ: ಸಿದ್ದರಾಮಯ್ಯ ವಿರುದ್ಧ ಎಸಿಬಿಗೆ ದೂರು ► ಆರೋಪ ಸುಳ್ಳಾದರೆ ವಿಧಾನಸೌಧದ ಎದುರು ನೇಣು ಹಾಕುತ್ತೇನೆ: ಪುಟ್ಟಸ್ವಾಮಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.16. ಮುಖ್ಯಮಂತ್ರಿ ಸಿದ್ದರಾಮಯ್ಯರವರು ಅಕ್ರಮವಾಗಿ ಭೂಮಿಯನ್ನು ಡಿನೋಟಿಫೈ ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಒಬಿಸಿ ಮೋರ್ಚಾ ರಾಜ್ಯಾಧ್ಯಕ್ಷ ಬಿ.ಜೆ.ಪುಟ್ಟಸ್ವಾಮಿ ಭ್ರಷ್ಟಾಚಾರ ನಿಗ್ರಹ ದಳಕ್ಕೆ(ಎಸಿಬಿ) ದೂರು ನೀಡಿದ್ದಾರೆ. ನನ್ನ ಆರೋಪ ಸುಳ್ಳು ಎಂದಾದರೆ ವಿಧಾನಸೌಧದ ಮುಂದೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಬಿ.ಜೆ.ಪುಟ್ಟಸ್ವಾಮಿ ಹೇಳಿದ್ದಾರೆ. ಅವರು ಸೋಮವಾರದಂದು ನಗರದ ರೇಸ್‌ಕೋರ್ಸ್ ರಸ್ತೆಯ ಎಸಿಬಿ ಪ್ರಧಾನ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ದೂರು ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ದರಾಮಯ್ಯ ಭೂಪಸಂದ್ರದಲ್ಲಿ 6.36

ಅಕ್ರಮ ಡಿನೋಟಿಫೈ ಆರೋಪ: ಸಿದ್ದರಾಮಯ್ಯ ವಿರುದ್ಧ ಎಸಿಬಿಗೆ ದೂರು ► ಆರೋಪ ಸುಳ್ಳಾದರೆ ವಿಧಾನಸೌಧದ ಎದುರು ನೇಣು ಹಾಕುತ್ತೇನೆ: ಪುಟ್ಟಸ್ವಾಮಿ Read More »

ಕರ್ನಾಟಕ

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಎಸಿಬಿಗೆ ದೂರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.17. ಸೂಟ್‌ಕೇಸ್ ಇಲ್ಲದೆ ವಿಶ್ವವಿದ್ಯಾಲಯದ ಕೆಲಸಗಳಾಗುವುದಿಲ್ಲ ಎಂದು ಹಂಪಿ ವಿಶ್ವವಿದ್ಯಾಲಯದ ಕುಲಪತಿ ಮಲ್ಲಿಕಾಘಂಟಿ ಹೇಳಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಇಬ್ಬರು ಸಚಿವರ ವಿರುದ್ಧ ಭ್ರಷ್ಟ್ರಾಚಾರ ನಿಗ್ರಹ ದಳದಲ್ಲಿ (ಎಸಿಬಿ) ದೂರು ದಾಖಲಾಗಿದೆ. ಈ ಬಗ್ಗೆ ಕರ್ನಾಟಕ ಕಾರ್ಮಿಕ ವೇದಿಕೆಯ ಅಧ್ಯಕ್ಷ ಎಚ್.ಬಿ. ನಾಗೇಶ್ ಎಂಬವರು ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ರಮೇಶ್ ಕುಮಾರ್ ಮತ್ತು ಬಸವರಾಜ ರಾಯರೆಡ್ಡಿ ವಿರುದ್ಧ ಎಸಿಬಿಗೆ ದೂರು ನೀಡಿದ್ದಾರೆ. ಮಲ್ಲಿಕಾಘಂಟಿ ಅವರ ಹೇಳಿಕೆಯು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದ್ದು, ವಿಶ್ವವಿದ್ಯಾಲಯದ

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಎಸಿಬಿಗೆ ದೂರು Read More »

ಕರ್ನಾಟಕ
Scroll to Top