ಯುವಜನೋತ್ಸವವವೋ ಅಥವಾ ಯುವಜನವಿನಾಶೋತ್ಸವವೇ ? ➤ ಸಿದ್ದರಾಮಯ್ಯ ಆಕ್ರೋಶ
(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.12. ರಾಷ್ಟ್ರೀಯ ಯುವಜನೋತ್ಸವವನ್ನು ಉದ್ಘಾಟಿಸಲು ರಾಜ್ಯಕ್ಕೆ ಆಗಮಿಸುತ್ತಿರುವ ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಟೀಕಿಸಿದ್ದು ಇದು ಯುವಜನೋತ್ಸವವವೋ ಅಥವಾ ಯುವಜನವಿನಾಶೋತ್ಸವವೇ ? ಎಂದು ಪ್ರಶ್ನಿಸಿದ್ದಾರೆ ಎನ್ನಲಾಗಿದೆ. ರಾಜ್ಯದಲ್ಲಿ ಪ್ರಿಮೆಟ್ರಿಕ್ ವಿದ್ಯಾರ್ಥಿ ವೇತನ, ಸೈಕಲ್ ನೀಡುವ ಯೋಜನೆ ನಿಲ್ಲಿಸಲಾಗಿದೆ. ಇದರಿಂದಾಗಿ, ಗ್ರಾಮೀಣ ಪ್ರದೇಶದಲ್ಲಿ ಐದು ಲಕ್ಷ ವಿದ್ಯಾರ್ಥಿಗಳ ಹಾಜರಾತಿಯಲ್ಲಿ ಕುಸಿತ ಕಂಡಿದೆ. ಯುವಜನರನ್ನು ಶಿಕ್ಷಣದಿಂದ ವಂಚಿತರನ್ನಾಗಿಸಿ ರಾಜಕೀಯಕ್ಕಾಗಿ ಕೋಮುವಾದಿ ಚಟುವಟಿಕೆಗಳಿಗೆ ಕಾಲಾಳುಗಳಾಗಿ ಬಳಸಿಕೊಳ್ಳಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಪ್ರತಿವರ್ಷ ಎರಡು ಕೋಟಿ ಉದ್ಯೋಗ ನೀಡುವ […]
ಯುವಜನೋತ್ಸವವವೋ ಅಥವಾ ಯುವಜನವಿನಾಶೋತ್ಸವವೇ ? ➤ ಸಿದ್ದರಾಮಯ್ಯ ಆಕ್ರೋಶ Read More »
ಕರ್ನಾಟಕ
