ಮಹಿಳೆಯರ ರಕ್ಷಣೆಗೆ ತಯಾರಾಗಿದೆ `ಎಲೆಕ್ಟ್ರೋ ಶೂ’…! ► ಇನ್ನು ಮುಂದೆ ಮಹಿಳೆಯರಿಗೆ ಕಿರುಕುಳ ನೀಡಿದರೆ ನೀವು ಅಂದರ್..!!!
(ನ್ಯೂಸ್ ಕಡಬ) newskadaba.com ಹೈದರಾಬಾದ್, ಸೆ.18, ಮಹಿಳೆಯರ ರಕ್ಷಣೆಗೆಂದು 18 ವರ್ಷದ ಯುವಕನೊಬ್ಬ ವಿನೂತನವಾದ ಚಪ್ಪಲಿಯೊಂದನ್ನು ತಯಾರಿಸಿದ್ದಾನೆ. ಹೈದರಾಬಾದ್ ನ ಹಿಮಾಯತ್ ನಗರದ ಸಿದ್ದಾರ್ಥ್ ಮಂಡಲ ಎಂಬ ಯುವಕ ಈ ವಿಶೇಷ ಚಪ್ಪಲಿಯನ್ನು ತಯಾರಿಸಿದ್ದಾನೆ. ಈತ ಉದ್ಯಮಿ ಶ್ರೀರಾಮ್ ಮಂಡಲ ಹಾಗೂ ಶಶಿಕಲಾ ಮಂಡಲ ಅವರ ಪುತ್ರ. ಮಹಿಳೆಯರ ರಕ್ಷಣೆಗೆಂದು ತಯಾರಿಸಿದ ಈ ಶೂ ನ ವಿಶೇಷತೆ ಏನಂತಿರಾ..??? ಹೌದು ಈ ಶೂ ಅಥವಾ ಚಪ್ಪಲಿ ಧರಿಸಿದ್ದ ವೇಳೆ ಯಾರಾದ್ರೂ ನಿಮ್ಮ ಮೇಲೆ ಕೈ ಹಾಕಿ ಅಸಭ್ಯವಾಗಿ ವರ್ತಿಸಿದರೆ […]
