ಸಿದ್ದೇಶ್ವರ ಶ್ರೀಗಳ ಆರೋಗ್ಯ ಸ್ಥಿರ ➤ ಮುಂದುವರಿದ ಚಿಕಿತ್ಸೆ
(ನ್ಯೂಸ್ ಕಡಬ) newskadaba.com ವಿಜಯಪುರ, ಜ. 02. ಸಿದ್ದೇಶ್ವರ ಶ್ರೀಗಳ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆ ಮುಂದುವರಿದಿದೆ ಎಂದು ತಿಳಿದುಬಂದಿದೆ. ಈ ಮಧ್ಯೆ ಅಪಾರ ಸಂಖ್ಯೆಯಲ್ಲಿ ಅವರ ಅಭಿಮಾನಿಗಳು ಆಶ್ರಮದತ್ತ ಆಗಮಿಸುತ್ತಿದ್ದು, ಈ ಹಿನ್ನೆಲೆ ಅಶ್ರಮದಲ್ಲಿ ಅನ್ನದಾಸೋಹಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ಶ್ರೀಗಳ ಆರೋಗ್ಯ ಕುರಿತು ಹೇಳಿಕೆ ನೀಡಿರುವ ಮಾಜಿ ಸಚಿವ ಎಂ.ಬಿ.ಪಾಟೀಲ ಅವರು, ಸಿದ್ದೇಶ್ವರ ಶ್ರೀಗಳ ಆರೋಗ್ಯ ಸ್ಥಿರವಾಗಿದೆ. ಯಾರೂ ಆತಂಕ ಪಡುವ ಅಗತ್ಯ ಇಲ್ಲ ಎಂದು ಹೇಳಿದ್ದಾರೆ. ಈ ನಡುವೆ ಆಶ್ರಮಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು […]
ಸಿದ್ದೇಶ್ವರ ಶ್ರೀಗಳ ಆರೋಗ್ಯ ಸ್ಥಿರ ➤ ಮುಂದುವರಿದ ಚಿಕಿತ್ಸೆ Read More »
ಕರ್ನಾಟಕ
