ಡಿ.ಕೆ.ಶಿವಕುಮಾರ್ ‘ಮುಖ್ಯಮಂತ್ರಿ’ಯಾಗಲು ಹೈಕಮಾಂಡ್ ಒಪ್ಪಲ್ಲ – ಹೊಸ ಬಾಂಬ್ ಸಿಡಿಸಿದ ಸಿದ್ದರಾಮಯ್ಯ.!!
(ನ್ಯೂಸ್ ಕಡಬ) newskadaba.com ಬೆಂಗಳೂರು, ಏ. 04. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಆಗಲು ಹೈಕಮಾಂಡ್ ಒಪ್ಪುವುದಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಿದ್ದರಾಮಯ್ಯರ ಈ ಹೇಳಿಕೆಯು ರಾಜ್ಯ ಕಾಂಗ್ರೆಸ್ ನಲ್ಲಿ ಕೋಲಾಹಲ ಸೃಷ್ಟಿಸಿದೆ. ಈ ಕುರಿತು ಖಾಸಗಿ ಸುದ್ದಿವಾಹಿನಿಗೆ ನೀಡಿರುವ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಡಿಕೆಶಿ ಅವರನ್ನು ಮುಂದಿನ ಮುಖ್ಯಮಂತ್ರಿಯಾಗಿ ಹೈಕಮಾಂಡ್ ಒಪ್ಪುವುದಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ನಾನು ಡಿ.ಕೆ. ಶಿವಕುಮಾರ್ ಇಬ್ಬರೂ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಗಳು. ಇದು ನನ್ನ ಸಾರ್ವಜನಿಕ […]
ಡಿ.ಕೆ.ಶಿವಕುಮಾರ್ ‘ಮುಖ್ಯಮಂತ್ರಿ’ಯಾಗಲು ಹೈಕಮಾಂಡ್ ಒಪ್ಪಲ್ಲ – ಹೊಸ ಬಾಂಬ್ ಸಿಡಿಸಿದ ಸಿದ್ದರಾಮಯ್ಯ.!! Read More »
ಕರ್ನಾಟಕ