ದೇಶದ 2ನೇ ಅತೀ ಉದ್ದದ ಸಿಗಂದೂರು ಕೇಬಲ್ ಸೇತುವೆ ಇಂದು (ಜು14) ಲೋಕಾರ್ಪಣೆ
(ನ್ಯೂಸ್ ಕಡಬ) newskadaba.com, ಜು. 14. ಶಿವಮೊಗ್ಗ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಸೋಮವಾರ ರಾಷ್ಟ್ರೀಯ ಹೆದ್ದಾರಿ 369E ನಲ್ಲಿ ಅಂಬಾರಗೋಡ್ಲು ಮತ್ತು ಕಳಸವಳ್ಳಿ ನಡುವಿನ ಶರಾವತಿ ಹಿನ್ನೀರಿನ ಸೇತುವೆಯನ್ನು ಉದ್ಘಾಟಿಸಲಿದ್ದಾರೆ. ಶರಾವತಿ ಹಿನ್ನೀರಿನ ಮೇಲೆ ನಿರ್ಮಿಸಲಾದ ಬಹುನಿರೀಕ್ಷಿತ ಕೇಬಲ್-ಸ್ಟೇಡ್ ಸೇತುವೆಯು ರಾಜ್ಯದಲ್ಲಿಯೇ ಅತಿ ಉದ್ದವಾಗಿದೆ ಮತ್ತು ದೇಶದಲ್ಲಿಯೇ ಎರಡನೇ ಅತಿ ಉದ್ದವಾದ ಸೇತುವೆಯಾಗಿದೆ. 2.44 ಕಿ.ಮೀ.: ಸಿಂಗದೂರು ಸೇತುವೆಯ ಒಟ್ಟು ಉದ್ದ 16 ಮೀ.: ಸೇತುವೆ ಹೊಂದಿರುವ ಅಗಲದ ದ್ವಿಪಥದ […]
ದೇಶದ 2ನೇ ಅತೀ ಉದ್ದದ ಸಿಗಂದೂರು ಕೇಬಲ್ ಸೇತುವೆ ಇಂದು (ಜು14) ಲೋಕಾರ್ಪಣೆ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
