ವಿಶ್ವ ದೃಷ್ಟಿ ದಿನ- ಅಕ್ಟೋಬರ್ 12- ಡಾ. ಮುರಲೀ ಮೋಹನ ಚೂಂತಾರು

(ನ್ಯೂಸ್ ಕಡಬ) newskadaba.com ಪ್ರತಿ ವರ್ಷ ಅಕ್ಟೋಬರ್ ತಿಂಗಳ ಎರಡನೇ ಗುರುವಾರದಂದು ವಿಶ್ವ ದೃಷ್ಟಿ ದಿನ ಎಂದು ಜಾಗತಿಕವಾಗಿ ಆಚರಿಸಲಾಗುತ್ತದೆ. ಕಣ್ಣಿನ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ವಿಶ್ವದಾದ್ಯಂತ ಮಾಡಲಾಗುತ್ತದೆ. 2022ರ ಧ್ಯೇಯ ವಾಕ್ಯ ‘love your eyes at work’ ಅಂದರೆ ಸದಾ ಕೆಲಸದಲ್ಲಿರುವ ನಿಮ್ಮ ಕಣ್ಣನ್ನು ಪ್ರೀತಿಸಿರಿ ಎಂಬುದಾಗಿದೆ. ನೇತ್ರದಾನ ಮಹಾದಾನ ನೇತ್ರದಾನ ಬಹಳ ಪವಿತ್ರವಾದ ದಾನ. ನಾವು ಸತ್ತ ಬಳಿಕವೂ ಜಗತ್ತನ್ನು ಆನಂದಿಸಬೇಕಿದ್ದಲ್ಲಿ ನಮ್ಮ ಕಣ್ಣುಗಳನ್ನು ಇನ್ನೊಬ್ಬರಿಗೆ ನಮ್ಮ ಮರಣಾನಂತರ ದಾನ ಮಾಡಬೇಕು. […]

ವಿಶ್ವ ದೃಷ್ಟಿ ದಿನ- ಅಕ್ಟೋಬರ್ 12- ಡಾ. ಮುರಲೀ ಮೋಹನ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು