SIIMA ಅವಾರ್ಡ್ಸ್ 2023; ಯಶ್,ರಕ್ಷಿತ್ ಶೆಟ್ಟಿ ಸಹಿತ ಕನ್ನಡದ ಹಲವರಿಗೆ ಪ್ರಶಸ್ತಿ
(ನ್ಯೂಸ್ ಕಡಬ) newskadaba.com ದುಬೈ, ಸೆ. 16. ದುಬೈನಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಸೈಮಾ ಪ್ರಶಸ್ತಿ ಸಮಾರಂಭದಲ್ಲಿ ಕನ್ನಡದ ಹಲವು ನಟರು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದಾರೆ. ಸ್ಯಾಂಡಲ್ ವುಡ್ ವಿಭಾಗದಲ್ಲಿ ಬಂದಿರುವ ಪ್ರಶಸ್ತಿಗಳು ಹೀಗಿವೆ- ಕೆಜಿಎಫ್ 2 – ಯಶ್ ರಿಷಬ್ ಶೆಟ್ಟಿ – ಅತ್ಯುತ್ತಮ ನಟ (ಕ್ರಿಟಿಕ್ಸ್) ಭುವನ್ ಗೌಡ – ಅತ್ಯುತ್ತಮ ಛಾಯಾಗ್ರಾಹಕ (ಕೆಜಿಎಫ್ 2) ಚಾರ್ಲಿ 777- ಅತ್ಯುತ್ತಮ ಸಿನಿಮಾ, ಪೃಥ್ವಿ ಶಾಮನೂರು – ಅತ್ಯುತ್ತಮ ಉದಯೋನ್ಮುಖ ನಟ (ಪದವಿ ಪೂರ್ವ), ಪವನ್ ಒಡೆಯರ್ – […]
SIIMA ಅವಾರ್ಡ್ಸ್ 2023; ಯಶ್,ರಕ್ಷಿತ್ ಶೆಟ್ಟಿ ಸಹಿತ ಕನ್ನಡದ ಹಲವರಿಗೆ ಪ್ರಶಸ್ತಿ Read More »
ಅಂತರ್ರಾಷ್ಟ್ರೀಯ ನ್ಯೂಸ್, ಸಿನಿಮಾ