Gold Rate: ಚಿನ್ನದ ಬೆಲೆ ಇಳಿಕೆ

(ನ್ಯೂಸ್‌ ಕಡಬ) newskadaba.com, ಆ.22: ನಿನ್ನೆ ಭಾರೀ ಏರಿಕೆ ಕಂಡಿದ್ದ ಚಿನ್ನದ ಬೆಲೆ ಇಂದು ಮತ್ತೆ ಇಳಿಕೆಯಾಗಿದೆ. ಆದರೆ, ಬೆಳ್ಳಿ ಬೆಲೆ ಭರ್ಜರಿ ಏರಿಕೆ ಕಂಡಿದೆ. ಬೆಳ್ಳಿ ಬೆಲೆ ಇಂದು ಗ್ರಾಂಗೆ 2 ರೂ. ಏರಿ 118 ರೂ.ಗೆ ಮುಟ್ಟಿದೆ. ಭಾರತದಲ್ಲಿ ಸದ್ಯ 10 ಗ್ರಾಂನ 22 ಕ್ಯಾರೆಟ್‌ ಚಿನ್ನದ ಬೆಲೆ 92,150 ರೂ. ಇದೆ. 24 ಕ್ಯಾರೆಟ್‌ನ ಅಪರಂಜಿ ಚಿನ್ನದ ಬೆಲೆ 1,00,530 ರೂ. ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ 11,800 ರೂ. ಇದೆ. […]

Gold Rate: ಚಿನ್ನದ ಬೆಲೆ ಇಳಿಕೆ Read More »

ಕರ್ನಾಟಕ