ಸುಹಾಸ್ ಶೆಟ್ಟಿ ಹತ್ಯೆ ಮಾದರಿಯಲ್ಲೇ ಬೆಂಗಳೂರಲ್ಲಿ ಬೈಕ್‌ಗೆ ಕಾರಿನಿಂದ ಗುದ್ದಿ ರೌಡಿಯ ಕೊಲೆ
(ನ್ಯೂಸ್ ಕಡಬ) newskadaba.com, ಮೇ.03. ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ರೀತಿಯಲ್ಲೇ ನಗರದ ಹೊರವಲಯದಲ್ಲಿ ರೌಡಿಯೊ ಬ್ಬನನ್ನು ಹಾಡಹಗಲೇ ಬರ್ಬರವಾಗಿ ಕೊಲೆ ಮಾಡಲಾಗಿದೆ. ನಗರದ ಹೊರವಲಯದ ಹಾರೋಹಳ್ಳಿಯ ಸಿದ್ದಾಪುರ ನಿವಾಸಿ ಸಂತೋಷ್ ಅಲಿಯಾಸ್ ಕರಡಿ (32) ಕೊಲೆಯಾದ ರೌಡಿ. ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯ ರೌಡಿ ಪಟ್ಟಿಯಲ್ಲಿ ಈತನ ಹೆಸರಿದೆ. ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಕೊಲೆ ಪ್ರಕರಣದಲ್ಲಿ ರೌಡಿ ಸಂತೋಷ್ ಜೈಲು ಸೇರಿ ಹೊರ ಬಂದಿದ್ದನು. ನಂತರ ರೌಡಿ ಚಟುವಟಿಕೆಗಳಿಂದ […]
ಸುಹಾಸ್ ಶೆಟ್ಟಿ ಹತ್ಯೆ ಮಾದರಿಯಲ್ಲೇ ಬೆಂಗಳೂರಲ್ಲಿ ಬೈಕ್‌ಗೆ ಕಾರಿನಿಂದ ಗುದ್ದಿ ರೌಡಿಯ ಕೊಲೆ Read More »
ಕರ್ನಾಟಕ, ಕ್ರೈಮ್ ನ್ಯೂಸ್
