ಕಡಬ ತಾಲೂಕಿನ 9 ಗ್ರಾಮ ಪಂಚಾಯತ್’ಗಳಲ್ಲಿ ಏಕಕಾಲದಲ್ಲಿ 45 ಕಿ.ಮೀ. ಸ್ವಚ್ಛತೆ
(ನ್ಯೂಸ್ ಕಡಬ) newskadaba.com ಮಂಗಳೂರು, ಜು. 04. ದ.ಕ.ಜಿ.ಪಂ. ಸ್ವಚ್ಛ ಭಾರತ್ ಮಿಷನ್ ಗ್ರಾಮೀಣ, ತಾಲೂಕು ಪಂಚಾಯತ್ ಕಡಬ ಹಾಗೂ ವಿವಿಧ ಸಂಘ-ಸಂಸ್ಥೆಗಳು, ವಿವಿಧ ಇಲಾಖೆಗಳ ಸಹಕಾರದೊಂದಿಗೆ ಮಹಾತ್ಮ ಗಾಂಧಿ ಗ್ರಾಮ ಪಂಚಾಯತ್‍ಗಳ ಹಾಗೂ ಕಡಬ ಪಟ್ಟಣ ಪಂಚಾಯತ್, ಕಡಬ ತಾಲೂಕು ಪಂಚಾಯತ್ ಸಂಯುಕ್ತಾಶ್ರಯದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯವನ್ನು ಸಂಪರ್ಕಿಸುವ ಮತ್ತು ಕಡಬ ತಾಲೂಕು ಕೇಂದ್ರದ ಮೂಲಕ ಹಾದು ಹೋಗುವ ಉಪ್ಪಿನಂಗಡಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ ಬದಿ ಸ್ವಚ್ಛತಾ ಕಾರ್ಯ ಶನಿವಾರ ನಡೆಯಿತು. ಹೆದ್ದಾರಿ ಬದಿ […]
ಕಡಬ ತಾಲೂಕಿನ 9 ಗ್ರಾಮ ಪಂಚಾಯತ್’ಗಳಲ್ಲಿ ಏಕಕಾಲದಲ್ಲಿ 45 ಕಿ.ಮೀ. ಸ್ವಚ್ಛತೆ Read More »
ಕರಾವಳಿ