ಸಿಂಧುದುರ್ಗ: ಒಂದೇ ಕುಟುಂಬದ ನಾಲ್ವರು ಸಮುದ್ರ ಪಾಲು

(ನ್ಯೂಸ್‌ ಕಡಬ) newskadaba.com,  ಅ.04 ಸಿಂಧುದುರ್ಗ: ಒಂದೇ ಕುಟುಂಬದ ನಾಲ್ವರು ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಘಟನೆ ಮಹಾರಾಷ್ಟ್ರದ ಸಿಂಧುದುರ್ಗದ ಶಿರೋಡಾ-ವೇಲಗರ್ ಬೀಚ್‌ನಲ್ಲಿ ಶುಕ್ರವಾರ ಸಂಜೆ ನಡೆದಿದೆ. ಇನ್ನು ಮೂವರು ಕಣ್ಮರೆಯಾಗಿದ್ದು, ಅವರಿಗಾಗಿ ಶೋಧ ಕಾರ್ಯಾಚರಣೆಯನ್ನು ಮುಂದುವರಿಸಲಾಗಿದೆ. ಪಿಕ್ನಿಕ್ ಗೆಂದು ಬಂದ ಕುಟುಂಬಕ್ಕೆ ಇದು ಬಹುದೊಡ್ಡ ಆಘಾತವನ್ನು ನೀಡಿದೆ. ಮೃತರಲ್ಲಿ ಇಬ್ಬರು ಸಿಂಧುದುರ್ಗದ ಕುಡಾಲ್ ಮೂಲದವರಾಗಿದ್ದರೆ, ಇತರ 6 ಮಂದಿ ಕರ್ನಾಟಕದ ಬೆಳಗಾವಿಯಿಂದ ಬಂದಿದ್ದರು ಎನ್ನಲಾಗಿದೆ. ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯ ಅರೇಬಿಯನ್ ಸಮುದ್ರದಲ್ಲಿ ಶುಕ್ರವಾರ ಸಂಜೆ 4 ಗಂಟೆ ಸುಮಾರಿಗೆ […]

ಸಿಂಧುದುರ್ಗ: ಒಂದೇ ಕುಟುಂಬದ ನಾಲ್ವರು ಸಮುದ್ರ ಪಾಲು Read More »

ಕರಾವಳಿ