singer

ಹಾಡುತ್ತಿರುವಾಗಲೇ ಕುಸಿದುಬಿದ್ದು ಖ್ಯಾತ ರ್ಯಾಪರ್ ಮೃತ್ಯು

(ನ್ಯೂಸ್ ಕಡಬ) newskadaba.com ಟೆಕ್ಸಾಸ್, ಜೂ. 19. ಅಮೇರಿಕಾದ ಖ್ಯಾತ ರಾಪರ್ ಗಾಯಕನೋರ್ವ ಪ್ರದರ್ಶನ ನೀಡುತ್ತಿದ್ದ ಸಂಸರ್ಭ ಕುಸಿದುಬಿದ್ದ ಘಟನೆ ನಡೆದಿದೆ. ಮೃತ ಗಾಯಕನನ್ನು ಪೋಕಿ ಅಕಾ ಮಿಲ್ಟನ್ ಪೊವೆಲ್ (45) ಎಂದು ಗುರುತಿಸಲಾಗಿದೆ. ಇವರು ವೇದಿಕೆಯ ಮೇಲೆ ಬೀಳುವ ಮೊದಲು ರಾಪ್ ಮಾಡುವಾಗ ನಿಯಂತ್ರಣ ಕಳೆದುಕೊಂಡು ಏಕಾಏಕಿ ಕುಸಿದು ಬಿದ್ದು ಪ್ರಜ್ಞಾಹೀನನಾಗುವ ವಿಡೀಯೋ ಸೆರೆಯಾಗಿದ್ದು, ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮದ್ಯರಾತ್ರಿ ಕುಸಿದು ಬಿದ್ದರೂ ತಕ್ಷಣ ವೈದ್ಯರು ಬಂದು ತಕ್ಷಣ ಪ್ರಥಮ ಚಿಕಿತ್ಸೆ ನೀಡಿದರೂ […]

ಹಾಡುತ್ತಿರುವಾಗಲೇ ಕುಸಿದುಬಿದ್ದು ಖ್ಯಾತ ರ್ಯಾಪರ್ ಮೃತ್ಯು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಖ್ಯಾತ ಗಾಯಕಿ ವಾಣಿ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಸ್ಪೋಟಕ ಅಂಶ ಬಹಿರಂಗ

(ನ್ಯೂಸ್ ಕಡಬ)newskadaba.com ಚೆನ್ನೈ, ಫೆ.07. ಖ್ಯಾತ ಗಾಯಕಿ ವಾಣಿ ಜಯರಾಂ ಸಾವಿನ ಬಗ್ಗೆ ಸಾಕಷ್ಟು ಅನುಮಾನ ಉಂಟಾಗಿತ್ತು. ಈ ಕುರಿತು ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದು, ಪಾರ್ಥೀವ ಶರೀರವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿಕೊಡಲಾಗಿದ್ದು, ಇದೀಗ ಮರಣೋತ್ತರ ಪರೀಕ್ಷೆಯ ವರದಿ ಬಂದಿದ್ದು ಸಂಶಯಕ್ಕೆ ತೆರೆಬಿದ್ದಿದೆ. ಅವರ ಮನೆಯ ಬಾಗಿಲು ಒಳಗಿನಿಂದ ಲಾಕ್ ಆಗಿದ್ದು, ಪೊಲೀಸರು ಆಕೆಯ ಮನೆ ಬಳಿಯಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದು, ಅನುಮಾನಾಸ್ಪದವಾಗಿ ಏನೂ ಪತ್ತೆಯಾಗಿಲ್ಲ ಎಂದು ಹೇಳಿದರು.    

ಖ್ಯಾತ ಗಾಯಕಿ ವಾಣಿ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಸ್ಪೋಟಕ ಅಂಶ ಬಹಿರಂಗ Read More »

ರಾಷ್ಟ್ರೀಯ ನ್ಯೂಸ್
Scroll to Top