ಎಸ್.ಐ.ಆರ್ ವಿಶೇಷ ಜಾಗೃತಿ ಅಭಿಯಾನ ಮತ್ತು ಬೀದಿನಾಟಕ
(ನ್ಯೂಸ್ ಕಡಬ) newskadaba.com ಮಂಗಳೂರು, ಜು. 17. ಎಸ್.ಐ.ಆರ್ ನಲ್ಲಿ ಪಾಲ್ಗೊಳ್ಳುವ ಮೂಲಕ ಮತದಾರರು ಹಕ್ಕನ್ನು ಚಲಾಯಿಸಬೇಕು ಎಂದು ದ.ಕ. ಜಿಲ್ಲಾ ಪಂಚಾಯತಿ ಸ್ವೀಪ್ ಸಂಯೋಜಕಿ ಸುಮಂಗಲ ನಾಯಕ್ ಹೇಳಿದ್ದಾರೆ. ಭಾರತ ಚುನಾವಣಾ ಆಯೋಗ ಹಾಗೂ ಜಿಲ್ಲಾಡಳಿತ ಸ್ವೀಪ್ ಸಮಿತಿ, ಜಿಲ್ಲಾ ಪಂಚಾಯತ್ ದಕ್ಷಿಣ ಕನ್ನಡ ಜಿಲ್ಲೆ ಇದರ ವತಿಯಿಂದ ವಿಶೇಷ ಸಮಗ್ರ ಪರಿಷ್ಕರಣೆ 2026 (SIR) ವಿಶೇಷ ಜಾಗೃತಿ ಅಭಿಯಾನ ಮತ್ತು ಬೀದಿನಾಟಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಯಾವುದೇ ಅರ್ಹ ಮತದಾರರು ಹಿಂದುಳಿಯದಂತೆ ನೋಡಿಕೊಳ್ಳುವುದು ನಮ್ಮ […]
ಎಸ್.ಐ.ಆರ್ ವಿಶೇಷ ಜಾಗೃತಿ ಅಭಿಯಾನ ಮತ್ತು ಬೀದಿನಾಟಕ Read More »
ಕರಾವಳಿ
