ಧರ್ಮಸ್ಥಳ ದಲ್ಲಿ ನೂರಾರು ಮೃತದೇಹ ಹೂತಿಟ್ಟ ಪ್ರಕರಣ: ತನಿಖೆ ಆರಂಭಿಸಿದ ಎಸ್‌ಐಟಿ

(ನ್ಯೂಸ್ ಕಡಬ) newskadaba.com ಜು. 26. ಧರ್ಮಸ್ಥಳ ಗ್ರಾಮದಲ್ಲಿ ವರ್ಷಗಳ ಹಿಂದೆ ವರದಿಯಾದ ನೂರಾರು ಮೃತದೇಹ ಹೂತಿಟ್ಟ  ಸಾವಿನ ಪ್ರಕರಣಗಳ ತನಿಖೆಗಾಗಿ ರಚಿಸಲಾದ ವಿಶೇಷ ತನಿಖಾ ತಂಡ (ಎಸ್‌ಐಟಿ) ಶುಕ್ರವಾರ ಔಪಚಾರಿಕವಾಗಿ ತನ್ನ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದು, ಸತತ ಸಭೆಗಳನ್ನು ನಡೆಸುತ್ತಿದೆ. ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾನಿರ್ದೇಶಕ ಪ್ರಣವ್ ಮೊಹಂತಿ ನೇತೃತ್ವದಲ್ಲಿ ತನಿಖಾ ತಂಡವನ್ನು ರಚಿಸಲಾಗಿದೆ. ಪೊಲೀಸ್ ನೇಮಕಾತಿ ವಿಭಾಗದ ಡಿಐಜಿ ಎಂಎನ್ ಅನುಚೇತ್ ಮತ್ತು ಆಂತರಿಕ ಭದ್ರತಾ ವಿಭಾಗದ ಎಸ್ಪಿ ಜಿತೇಂದ್ರ ಕುಮಾರ್ ದಯಾಮ ಅವರು ಎಸ್‌ಐಟಿಯ […]

ಧರ್ಮಸ್ಥಳ ದಲ್ಲಿ ನೂರಾರು ಮೃತದೇಹ ಹೂತಿಟ್ಟ ಪ್ರಕರಣ: ತನಿಖೆ ಆರಂಭಿಸಿದ ಎಸ್‌ಐಟಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್