ಸ್ಕೇಟಿಂಗ್ ಸ್ಪರ್ಧೆ- ಮಂಗಳೂರಿನ ಶಾಮಿಲ್ ಅರ್ಷದ್ ರಾಷ್ಟ್ರಮಟ್ಟಕ್ಕೆ ಆಯ್ಕೆ            

(ನ್ಯೂಸ್ ಕಡಬ) newskadaba.com  ಮಂಗಳೂರು. ಡಿ. 15. ಶಿವಗಂಗಾ ರೋಲರ್ ಸ್ಕೇಟಿಂಗ್ ಕ್ಲಬ್ ನಲ್ಲಿ ಇತ್ತೀಚೆಗೆ ನಡೆದ ಸಿಬಿಎಸ್ಸಿ ಸೌತ್ ಜೋನ್ ಸ್ಕೇಟಿಂಗ್ ಚಾಂಪಿಯನ್ ಶಿಪ್ ನಲ್ಲಿ 16 ವರ್ಷ ಪ್ರಾಯದ ಬಾಲಕರ ಇನ್ ಲೆನ್ ವಿಭಾಗದಲ್ಲಿ ದ.ಕ. ಜಿಲ್ಲೆಯ ಯೆನೆಪೋಯ ಸಿಬಿಎಸ್ಸಿ ಶಾಲೆಯನ್ನು ಪ್ರತಿನಿಧಿಸಿದ್ದ ಮಹಮ್ಮದ್ ಶಾಮಿಲ್ ಅರ್ಷದ್ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 500+ ಡೀ ರಿಂಕ್ ರೇಸ್ ನಲ್ಲಿ ಚಿನ್ನದ ಪದಕ, 300 ಮೀಟರ್ ಟಿ ಟಿ ರಿಂಕ್ ರೇಸ್ ನಲ್ಲಿ ಚಿನ್ನದ ಪದಕ ಹಾಗೂ […]

ಸ್ಕೇಟಿಂಗ್ ಸ್ಪರ್ಧೆ- ಮಂಗಳೂರಿನ ಶಾಮಿಲ್ ಅರ್ಷದ್ ರಾಷ್ಟ್ರಮಟ್ಟಕ್ಕೆ ಆಯ್ಕೆ             Read More »

ಕರಾವಳಿ, ಕರ್ನಾಟಕ