ಜೂ. 11ರಿಂದ ಜಿಲ್ಲೆಯಾದ್ಯಂತ ಚರ್ಮ ಗಂಟು ವಿರುಧ್ಧ ಉಚಿತ ಲಸಿಕಾ ಅಭಿಯಾನ

(ನ್ಯೂಸ್ ಕಡಬ) newskadaba.com  ಮಂಗಳೂರು, ಜೂ. 09. ಕಳೆದ ಸಾಲಿನ ಮಳೆಗಾಲ ಹಾಗೂ ನಂತರದ ಅವಧಿಯಲ್ಲಿ ಚರ್ಮಗಂಟು ರೋಗವು ಜಾನುವಾರುಗಳಲ್ಲಿ ರಾಜ್ಯಾದಾದ್ಯಂತ, ಅದೇ ರೀತಿ ದ.ಕ ಜಿಲ್ಲೆಯ ಹೆಚ್ಚಿನ ಹಳ್ಳಿಗಳಲ್ಲಿ ಕಾಣಿಸಿಕೊಂಡಿದ್ದು, 400ಕ್ಕೂ ಅಧಿಕ ಜಾನುವಾರುಗಳು ಮರಣ ಹೊಂದಿರುತ್ತವೆ ಹಾಗೂ ಒಟ್ಟಾರೆ ಹಾಲಿನ ಇಳುವರಿ ಕೂಡಾ ಗಣನೀಯವಾಗಿ ಕಡಿಮೆಯಾಗಿರುತ್ತದೆ. ಈ ರೋಗವು ನೊಣ, ಸೊಳ್ಳೆ ಹಾಗೂ ಉಣ್ಣೆಗಳಿಂದ ಹಬ್ಬುತ್ತದೆ. ರೋಗ ತಗುಲಿದ ಜಾನುವಾರುಗಳು ಜ್ವರದಿಂದ ಬಳಲಿ ಮೈ ಮೇಲೆ ಗಂಟುಗಳು ಬಂದು, 2 ರಿಂದ 5 ಶೇಕಡಾ […]

ಜೂ. 11ರಿಂದ ಜಿಲ್ಲೆಯಾದ್ಯಂತ ಚರ್ಮ ಗಂಟು ವಿರುಧ್ಧ ಉಚಿತ ಲಸಿಕಾ ಅಭಿಯಾನ Read More »

ಕರಾವಳಿ