ಬರ್ತ್‌ಡೇ ಆಚರಿಸಿಕೊಳ್ಳದಿರಲು ನಿರ್ಧರಿಸಿದ ಡಾಲಿ ಧನಂಜಯ್‌

(ನ್ಯೂಸ್‌ ಕಡಬ) newskadaba.com, ಆ.21:‌ ಸ್ಯಾಂಡಲ್‌ವುಡ್‌ ನಟ ಡಾಲಿ ಧನಂಜಯ್‌ ಅವರು ತಮ್ಮ 39ನೇ ಹುಟ್ಟುಹಬ್ಬವನ್ನು ಈ ಬಾರಿ ಅಭಿಮಾನಿಗಳೊಂದಿಗೆ ಆಚರಿಸಿಕೊಳ್ಳದಿರಲು ತೀರ್ಮಾನಿಸಿದ್ದಾರೆ. ಈ ವಿಚಾರವನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಇದು ಅಭಿಮಾನಿಗಳಲ್ಲಿ ನಿರಾಶೆ ಮೂಡಿಸಿದೆ. ನನ್ನ ಪ್ರೀತಿಯ ಅಭಿಮಾನಗಳೇ, ಆ.23, ಪ್ರತಿ ವರ್ಷ ನನ್ನ ಬರ್ತ್‌ಡೇ ಅಂದ್ರೆ ಅದು ನನ್ನ ಹಬ್ಬಕ್ಕಿಂತ ಹೆಚ್ಚು ನಿಮ್ಮ ಹಬ್ಬ. ನಿಮ್ಮ ಪ್ರೀತಿ, ನಿಮ್ಮ ಎನರ್ಜಿ, ನಿಮ್ಮ ಸಂಭ್ರಮ ಅದೇ ನನ್ನ ಶಕ್ತಿ. ಆದರೆ, ಈ ಸಲ ನಾನು […]

ಬರ್ತ್‌ಡೇ ಆಚರಿಸಿಕೊಳ್ಳದಿರಲು ನಿರ್ಧರಿಸಿದ ಡಾಲಿ ಧನಂಜಯ್‌ Read More »

ಸಿನಿಮಾ