ಬಸ್ ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಜೋಡಿ ➤ ಯುವತಿ ಮೃತ್ಯು, ಯುವಕ ಗಂಭೀರ

(ನ್ಯೂಸ್ ಕಡಬ) newskadaba.com ಹಾವೇರಿ, ಜೂ. 07. ಪರಸ್ಪರ ಪ್ರೀತಿಸುತ್ತಿದ್ದ ಜೋಡಿಯೊಂದು ಸ್ಲೀಪರ್ ಕೋಚ್ ಬಸ್‌‌ನಲ್ಲಿ ವಿಷ ಸೇವಿಸಿದ್ದು, ಈ ಪೈಕಿ ಯುವತಿ ಮೃತಪಟ್ಟು, ಯುವಕ ಅಸ್ವಸ್ಥಗೊಂಡ ಘಟನೆ ಹಾವೇರಿಯಲ್ಲಿ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದವರನ್ನು ಬೆಂಗಳೂರು ಮೂಲದ ವಿದ್ಯಾರ್ಥಿನಿ ಹೇಮಾ ಹಾಗೂ ಬಾಗಲಕೋಟೆ ಮೂಲದ ಅಖಿಲ್ ಎಂದು ಗುರುತಿಸಲಾಗಿದೆ. ಮುಂಬೈಗೆ ತೆರಳುತ್ತಿದ್ದ ಸ್ಲೀಪರ್ ಕೋಚ್ ಬಸ್ ನಲ್ಲಿ ಈ ಘಟನೆ ನಡೆದಿದ್ದು, ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನ ಚಳಗೇರಿ ಟೋಲ್ ಬಳಿ ಬಸ್ ನಿಲ್ಲಿಸಿದಾಗ ಘಟನೆ ಬೆಳಕಿಗೆ ಬಂದಿದೆ. […]

ಬಸ್ ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಜೋಡಿ ➤ ಯುವತಿ ಮೃತ್ಯು, ಯುವಕ ಗಂಭೀರ Read More »

ಕರ್ನಾಟಕ, ಕ್ರೈಮ್ ನ್ಯೂಸ್