ಚಿನ್ನದ ಬೆಲೆಯಲ್ಲಿ ಕೊಂಚ ಇಳಿಕೆ
(ನ್ಯೂಸ್ ಕಡಬ) newskadaba.com, ನ.12 ಬೆಂಗಳೂರು: ಚಿನ್ನದ ದರದಲ್ಲಿ ಇಂದು ಕೊಂಚ ಇಳಿಕೆ ಕಂಡು ಬಂದಿದೆ. ಇಂದು 22ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆಯಲ್ಲಿ 30ರೂ. ಇಳಿಕೆ ಕಂಡು ಬಂದಿದ್ದು, 11,505 ರೂ. ಗೆ ತಲುಪಿದೆ. 24 ಕ್ಯಾರಟ್ 1 ಗ್ರಾಂ ಚಿನ್ನದ ದರದಲ್ಲಿ 32 ರೂ. ಇಳಿಕೆಯಾಗಿ, 12,551 ರೂ ಆಗಿದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನ 92,040 ರೂ. ಬಾಳಿದರೆ, 10 ಗ್ರಾಂಗೆ ನೀವು 1,15,050 ಹಾಗೂ 100 ಗ್ರಾಂಗೆ 11,50,500 ರೂ., ನೀಡಬೇಕಾಗುತ್ತದೆ. […]
ಚಿನ್ನದ ಬೆಲೆಯಲ್ಲಿ ಕೊಂಚ ಇಳಿಕೆ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್



