ಚಿನ್ನದ ದರದಲ್ಲಿ ಕೊಂಚ ಏರಿಕೆ
(ನ್ಯೂಸ್ ಕಡಬ) newskadaba.com ಡಿ. 25 ಬೆಂಗಳೂರು: ಚಿನ್ನದ ದರ ಇಂದು ಕೊಂಚ ಏರಿಕೆ ಕಂಡಿದೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ 1 ಗ್ರಾಂ ಚಿನ್ನದ ದರ ಮತ್ತು 24 ಕ್ಯಾರಟ್ 1 ಗ್ರಾಂ ಚಿನ್ನದ ದರ ತಲಾ 10 ರೂ. ಏರಿಕೆ ಆಗಿದೆ. ಈ ಮೂಲಕ 22 ಕ್ಯಾರಟ್ 1 ಗ್ರಾಂ ಚಿನ್ನದ ದರ 7,100 ರೂ. ಮತ್ತು 24 ಕ್ಯಾರಟ್ 1 ಗ್ರಾಂ ಚಿನ್ನದ ದರ 7,745 ರೂ.ರಷ್ಟಿದೆ. 22 ಕ್ಯಾರಟ್ […]
ಚಿನ್ನದ ದರದಲ್ಲಿ ಕೊಂಚ ಏರಿಕೆ Read More »
ಕರ್ನಾಟಕ
